October

ಸಗಟು ಬೆಲೆ ಸೂಚ್ಯಂಕ ಹಣದುಬ್ಬರ ಅಕ್ಟೋಬರ್‌ನಲ್ಲಿ ಶೇಕಡ 1.48ಕ್ಕೆ ಏರಿಕೆ
ಸಗಟು ಬೆಲೆ ಆಧಾರಿತ ಹಣದುಬ್ಬರ (ಡಬ್ಲ್ಯುಪಿಐ) ಕಳೆದ ಅಕ್ಟೋಬರ್ ನಲ್ಲಿ ಶೇ 1.48 ಕ್ಕೆ ಏರಿದೆ ಎಂದು ಆರ್ಥಿಕ ಸಲಹೆಗಾರರ ಕಚೇರಿ ಸೋಮವಾರ ತನ್ನ ಮಾಸಿಕ ನವೀಕೃತ ಮಾಹಿತಿಯಲ್ಲಿ ತಿಳಿಸಿದೆ.

ಅಕ್ಟೋಬರ್ 5ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ: ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ!
ಅಕ್ಟೋಬರ್ ತಿಂಗಳಿನಲ್ಲಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿದ್ದು, ತಾವು ನೀಡಿದ್ದ ಭರವಸೆಯಂತೆ ಎಂಎಲ್ ಸಿ ಗಳಾದ ಆರ್.ಶಂಕರ್, ಎಂಟಿಬಿ ನಾಗರಾಜ್ ಮತ್ತು ಎಚ್ ವಿಶ್ವನಾಥ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ನಿರೀಕ್ಷೆಯಿದೆ.

ಅಕ್ಟೋಬರ್ ವೇಳೆಗೆ ಕೋವಿಡ್-19 ಗೆ ಬರಲಿದೆ ಲಸಿಕೆ!?
ಎಲ್ಲವೂ ಅಂದುಕೊಂಡಂತೆಯೇ ನಡೆದರೆ, ಜಗತ್ತನ್ನು ಕಾಡುತ್ತಿರುವ ಕೋವಿಡ್-19 ಗೆ ಅಕ್ಟೋಬರ್ ವೇಳೆಗೆ ಲಸಿಕೆ ಬರಲಿದೆ!

ಅಕ್ಟೋಬರ್ ತಿಂಗಳ ಜಿಎಸ್ ಟಿ ಸಂಗ್ರಹ ಕುಸಿತ!
ಅಕ್ಟೋಬರ್ ತಿಂಗಳ ಜಿಎಸ್ ಟಿ ಸಂಗ್ರಹ ಕುಸಿದಿದ್ದು, 95,380 ಕೋಟಿಯಷ್ಟಾಗಿದೆ.

ದೇಶದ ಮೊದಲ ಖಾಸಗಿ ರೈಲು ತೇಜಸ್ ದೆಹಲಿ-ಲಕ್ನೋ ನಡುವೆ ಸಂಚಾರಕ್ಕೆ ಸಿದ್ದ
ದೇಶದ ಮೊದಲ ಖಾಸಗಿ ತೇಜಸ್ ರೈಲು ದೆಹಲಿ ಮತ್ತು ಲಕ್ನೋ ನಡುವೆ ಹಬ್ಬಗಳ ಸಾಲು ನವರಾತ್ರಿಯ ಸಮಯದಲ್ಲಿ ಅಂದರೆ ಅಕ್ಟೋಬರ್ 4 ರಿಂದ ಸಂಚಾರ ಮಾಡಲು ಸಿದ್ದವಾಗಿದೆ.

ನಮ್ಮ ಮೆಟ್ರೊ: ಕೊನೆಗೂ ಹಸಿರು ಮಾರ್ಗದಲ್ಲಿ 6 ಬೋಗಿಗಳ ರೈಲು ಸಂಚಾರ; ಅ.1ರಿಂದ ಆರಂಭ
ನಾಗಸಂದ್ರದಿಂದ ಯೆಲಚೇನಹಳ್ಳಿಯವರೆಗೆ 6 ಬೋಗಿಗಳ ರೈಲು ಸಂಚಾರ ಕೊನೆಗೂ ಆರಂಭವಾಗುವ ಮುಹೂರ್ತ ಬಂದಿದೆ.

ಅಕ್ಟೋಬರ್ ತಿಂಗಳ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆ
ಅಕ್ಟೋಬರ್ ತಿಂಗಳಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಯಾಗಿದ್ದು, ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಉತ್ಪಾದನಾ ಅಂಕಿ-ಅಂಶ ದಾಖಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.3.31 ಕ್ಕೆ ಇಳಿಕೆ
ಅಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.3.31 ಕ್ಕೆ ಇಳಿದಿದೆ.

ಅಕ್ಟೋಬರ್ ನಲ್ಲಿ ತಲುಪಿದ ನಿರುದ್ಯೋಗ ಪ್ರಮಾಣ 2 ವರ್ಷಗಳಲ್ಲೇ ಹೆಚ್ಚು!
ಅಕ್ಟೋಬರ್ ತಿಂಗಳಲ್ಲಿ ಭಾರತದ ನಿರುದ್ಯೋಗ ಪ್ರಮಾಣ 2 ವರ್ಷಗಳಲ್ಲೇ ಗರಿಷ್ಠ ಪ್ರಮಾಣಕ್ಕೆ ತಲುಪಿದ್ದು ಶೇ.6.9 ರಷ್ಟಾಗಿದೆ.

