ರಾಜ್ಯಮುರುಘಾ ಮಠದ ವಿರುದ್ಧ ಷಡ್ಯಂತ್ರ: ಒಡನಾಡಿ ಸಂಸ್ಥೆಯ ಮುಖಂಡರ ವಿರುದ್ಧ ತನಿಖೆಗೆ ಸಾಮಾಜಿಕ ಕಾರ್ಯಕರ್ತ ಆಗ್ರಹ
ಮುರುಘಾ ಮಠಾಧೀಶ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಪೊಕ್ಸೊ ಪ್ರಕರಣದಲ್ಲಿ ಸಿಲುಕಿಸಲು ಒಡನಾಡಿ ಸೇವಾ ಸಂಸ್ಥೆಯ ಮುಖ್ಯಸ್ಥರಾದ ಸ್ಟಾನ್ಲಿ ಮತ್ತು ಪರಶು ಸಂಚು ರೂಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಜಿತೇಂದ್ರ ಎನ್ ಹುಲಿಕುಂಟೆ ಆರೋಪಿಸಿದ್ದಾರೆ.