ದೇಶವಾಯುಮಾಲಿನ್ಯ ತಡೆಗೆ ಮತ್ತೆ ದೆಹಲಿಯಲ್ಲಿ ಸಮ-ಬೆಸ ಸಂಚಾರಕ್ಕೆ ಚಾಲನೆ: ಸಿಎಂ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.