Odd-even scheme

ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ: ದೀಪಾವಳಿಯ ಮರುದಿನದಿಂದ ಸಂಚಾರ ನಿಯಮಗಳಲ್ಲಿ ಬದಲಾವಣೆ!
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು, ಅರವಿಂದ್ ಕೇಜ್ರಿವಾಲ್ ಸರ್ಕಾರ ಸೋಮವಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೆಹಲಿಯಲ್ಲಿ ನವೆಂಬರ್ 13 ರಿಂದ 20ರವರೆಗೆ ಸಮ-ಬೆಸ ನಿಯಮ ಅನ್ವಯವಾಗಲಿದೆ.

ದೆಹಲಿ: ತಗ್ಗಿದ ವಾಯುಮಾಲಿನ್ಯ ಗುಣಮಟ್ಟ, ಜನತೆಯಲ್ಲಿ ಕಡಿಮೆಯಾಗದ ಆತಂಕ
ರಾಷ್ಟ್ರ ರಾಜಧಾನಿ ದೆಹಲಿ ಜನತೆ ಕೊಂಚ ನೆಮ್ಮದಿಯ ಉಸಿರು ಬಿಡುವಂತಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಾದ ಗುರುಗ್ರಾಮ್, ನೊಯ್ಡಾ, ಫರೀದಾಬಾದ್ ಮತ್ತು ಗಜಿಯಾಬಾದ್ ಗಳಲ್ಲಿ ವಾಯುಮಾಲಿನ್ಯ ಗುಣಮಟ್ಟದ ಸೂಚ್ಯಂಕ(ಎಕ್ಯುಐ) ಸ್ವಲ್ಪ ಸುಧಾರಿಸಿದೆ.

3 ವರ್ಷಗಳಲ್ಲೇ ದೆಹಲಿಯಲ್ಲಿ ವಾಯುಮಾಲಿನ್ಯ ಗರಿಷ್ಠ ಮಟ್ಟಕ್ಕೆ, ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಜಾರಿ!
ದೆಹಲಿ-ಎನ್ಸಿಆರ್ ಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟದಿಂದ ಮಾರಕ ಮಟ್ಟವನ್ನು ತಲುಪಿದ್ದು, ಇಂದಿನಿಂದಲೇ ದೆಹಲಿ ಸರ್ಕಾರ ಸಮ-ಬೆಸ ಸಂಖ್ಯೆ ಯೋಜನೆಯನ್ನು ಮತ್ತೆ ಜಾರಿಗೆ ತಂದಿದೆ.

ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ: ಮಹಿಳೆಯರಿಗೆ ವಿನಾಯ್ತಿ ಘೋಷಿಸಿದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲಾಗುತ್ತಿದ್ದು, ಮಹಿಳೆಯರಿಗೆ ಈ ನಿಯಮದಿಂದ ವಿನಾಯ್ತಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್ ಗೆ ಮುಖಭಂಗ; ಸಮ-ಬೆಸ ಸಂಖ್ಯೆ ಯೋಜನೆ ಅಗತ್ಯವಿಲ್ಲ ಎಂದ ಗಡ್ಕರಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಮಾಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಯೋಜನೆ ಜಾರಿ ಬೇಕಿಲ್ಲ ಎಂದು ಹೇಳಿದ್ದಾರೆ.

ವಾಯುಮಾಲಿನ್ಯ ತಡೆಗೆ ಮತ್ತೆ ದೆಹಲಿಯಲ್ಲಿ ಸಮ-ಬೆಸ ಸಂಚಾರಕ್ಕೆ ಚಾಲನೆ: ಸಿಎಂ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಸಮ-ಬೇಸ ನೀತಿಯಲ್ಲಿ ವಿನಾಯಿತಿ; ಅರ್ಜಿ ವಾಪಸ್ ಪಡೆದ ದೆಹಲಿ ಸರ್ಕಾರ!
ಹಸಿರು ನ್ಯಾಯಾಧಿಕರಣದ ವಿರೋಧದ ನಡುವೆಯೂ ಸಮ-ಬೆಸ ನೀತಿಯಲ್ಲಿ ವಿನಾಯಿತಿ ಕೇಳಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕೊನೆಗೂ ತನ್ನ ವಿನಾಯಿತಿ ಅರ್ಜಿಯನ್ನು ಮಂಗಳವಾರ ವಾಪಸ್ ಪಡೆದಿದೆ.

ಎನ್ ಜಿಟಿ ವಿನಾಯಿತಿ ನೀಡಿದರಷ್ಟೇ ಸಮ-ಬೆಸ ಸಂಖ್ಯೆ ನೀತಿ ಪರಿಗಣನೆ: ದೆಹಲಿ ಸರ್ಕಾರ
ಎನ್ ಜಿಟಿಯ ಒಪ್ಪಿಗೆಯ ಹೊರತಾಗಿಯೂ ಎನ್ ಸಿಆರ್ ವ್ಯಾಪ್ತಿಯಲ್ಲಿ ಸಮ-ಬೆಸ ಸಂಖ್ಯೆ ನೀತಿ ಜಾರಿ ಆದೇಶವನ್ನು ವಾಪಸ್ ಪಡೆದಿದ್ದ ದೆಹಲಿ ಸರ್ಕಾರ, ಈಗ ಎನ್ ಜಿಟಿ ಕೆಲವು ವಿನಾಯಿತಿಗಳನ್ನು ನೀಡಿದರಷ್ಟೇ

ಸಮ-ಬೆಸ ಸಂಖ್ಯೆ ನೀತಿ ಜಾರಿ ಆದೇಶ ವಾಪಸ್ ಪಡೆದ ಆಪ್ ಸರ್ಕಾರ!
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅನುಮತಿ ನೀಡಿದ್ದರೂ ದೆಹಲಿ ಸರ್ಕಾರ ಸಮ-ಬೆಸ ಸಂಖ್ಯೆ ನೀತಿ ಜಾರಿಗೊಳಿಸುವ ನಿರ್ಧಾರವನ್ನು ವಾಪಸ್ ಪಡೆದಿದೆ.

