ದೇಶದ್ವಿಚಕ್ರ ಸವಾರ, ಮಹಿಳೆಯರಿಗೆ ವಿನಾಯಿತಿ ಏಕೆ?: ಕೇಜ್ರಿವಾಲ್ ಗೆ ಹೈಕೋರ್ಟ್ ಪ್ರಶ್ನೆ
ವಾಯು ಮಾಲಿನ್ಯ ನಿಯಂತ್ರಿಸಲು ದೆಹಲಿ ಆಮ್ ಆದ್ಮಿ ಸರ್ಕಾರ ಕೈಗೊಂಡಿರುವ 'ಸಮ' ಮತ್ತು 'ಬೆಸ' ಸಂಖ್ಯೆಯ ವಾಹನ ಸಂಚಾರ ನಿಯಮದಲ್ಲಿ ದ್ವಿಚಕ್ರ ಹಾಗೂ ಮಹಿಳೆಯರಿಗೆ ನೀಡಿರುವ ವಿನಾಯಿತಿ ಕುರಿತಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ...