ಕ್ರಿಕೆಟ್ವಿರಾಟ್ ಕೊಹ್ಲಿ ದಾಖಲೆಗಳು ಇನ್ನೂ ಮುಗಿದಿಲ್ಲ: ಸೌರವ್ ಗಂಗೂಲಿ, ರವಿಶಾಸ್ತ್ರೀ
ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಏಕದಿನ ಕ್ರಿಕೆಟ್ ನಲ್ಲಿ 50 ನೇ ಶತಕ ದಾಖಲಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರ ದಾಖಲೆಯನ್ನು ಮುರಿದ ವಿರಾಟ್ ಕೊಹ್ಲಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.