ODI Century

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!
ಕ್ರಿಕೆಟ್

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಗಳಿಸಿದರು. ಇದು ಅವರ ಒಟ್ಟಾರೆ 9ನೇ ಏಕದಿನ ಶತಕ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಅವರ ಎರಡನೇ ಶತಕ.

ODI 50ನೇ ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಕೊಹ್ಲಿ: 'ನೀನು ನಿಜಕ್ಕೂ ದೇವರ ಮಗು' ಎಂದ ಅನುಷ್ಕಾ!
ಕ್ರೀಡೆ

ODI 50ನೇ ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಕೊಹ್ಲಿ: 'ನೀನು ನಿಜಕ್ಕೂ ದೇವರ ಮಗು' ಎಂದ ಅನುಷ್ಕಾ!

ಮುಂಬಯಿ ಖಾಂಖೆಡೆ ಸ್ಟೇಡಿಯಂನಲ್ಲೇ ವಿರಾಟ್‌ ಕೊಹ್ಲಿ 50ನೇ ಶತಕ ಬಾರಿಸಿ ಸಚಿನ್​ ಅವರ ದಾಖಲೆ ಮುರಿದಿದ್ದಾರೆ. ಬುಧವಾರ ನಡೆದ ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರು.

ಕೊಹ್ಲಿ ಬೆನ್ನಲ್ಲೇ ಭರ್ಜರಿ ಶತಕ ಭಾರಿಸಿದ ರೋ'ಹಿಟ್' ಶರ್ಮಾ!
ಕ್ರಿಕೆಟ್

ಕೊಹ್ಲಿ ಬೆನ್ನಲ್ಲೇ ಭರ್ಜರಿ ಶತಕ ಭಾರಿಸಿದ ರೋ'ಹಿಟ್' ಶರ್ಮಾ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತನ್ನ ಬ್ಯಾಟಿಂಗ್ ಪರಾಕ್ರಮ ಪ್ರದರ್ಶಿಸಿದ್ದು, ಭರ್ಜರಿ ಬ್ಯಾಟಿಂಗ್ ಮೂಲಕ ರೋಹಿತ್ ಶರ್ಮಾ ಶತಕ ಸಿಡಿಸಿದ್ದಾರೆ.