ಕ್ರಿಕೆಟ್ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲೇ 28 ವರ್ಷಗಳ ಹಳೆಯ ಅಜರುದ್ದೀನ್ ದಾಖಲೆ ಮುರಿದ Virat Kohli!
ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ಗೆ ಮರಳಿರುವುದು ವಿಶೇಷ ಮೈಲಿಗಲ್ಲು. ತಿರುವನಂತಪುರದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ಕೊಹ್ಲಿ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ 28 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.