ODI series

India vs Australia ODI Series: ವಿರಾಟ್, ರೋಹಿತ್ ಶರ್ಮಾ ನಿವೃತ್ತಿ? ಸುಳಿವು ನೀಡಿದ ರವಿಶಾಸ್ತ್ರಿ!
ಕ್ರಿಕೆಟ್

India vs Australia ODI Series: ವಿರಾಟ್, ರೋಹಿತ್ ಶರ್ಮಾ ನಿವೃತ್ತಿ? ಸುಳಿವು ನೀಡಿದ ರವಿಶಾಸ್ತ್ರಿ!

ಶುಭ್ ಮನ್ ಗಿಲ್ ನೇತೃತ್ವದ ತಂಡ ಭಾರತ ತಂಡದ ಆಟಗಾರರು ಗುರುವಾರ ಮುಂಜಾನೆ ಇಲ್ಲಿಗೆ ಆಗಮಿಸಿದರು. ಏಳು ತಿಂಗಳ ಅಂತರದ ನಂತರ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೆ ಜೆರ್ಸಿ ಧರಿಸುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ; ಪರ್ತ್‌ಗೆ ಆಗಮಿಸಿದ ಟೀಂ ಇಂಡಿಯಾ; ಗಿಲ್ ಜೊತೆ ಕೊಹ್ಲಿ, ರೋಹಿತ್ ಶರ್ಮಾ ಉಪಸ್ಥಿತಿ
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ; ಪರ್ತ್‌ಗೆ ಆಗಮಿಸಿದ ಟೀಂ ಇಂಡಿಯಾ; ಗಿಲ್ ಜೊತೆ ಕೊಹ್ಲಿ, ರೋಹಿತ್ ಶರ್ಮಾ ಉಪಸ್ಥಿತಿ

ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಉಳಿದ ಕೋಚಿಂಗ್ ಸಿಬ್ಬಂದಿ ಬುಧವಾರ ದೆಹಲಿಯಿಂದ ಸಂಜೆ ವಿಮಾನ ಹತ್ತಿದ್ದು, ದಿನದ ನಂತರ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಆಸಿಸ್ ಪ್ರವಾಸಕ್ಕಾಗಿ ಲಂಡನ್‌ನಿಂದ ಭಾರತಕ್ಕೆ ಬಂದ ವಿರಾಟ್ ಕೊಹ್ಲಿ; ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಸ್ಟಾರ್ ಬ್ಯಾಟರ್!
ಕ್ರಿಕೆಟ್

ಆಸಿಸ್ ಪ್ರವಾಸಕ್ಕಾಗಿ ಲಂಡನ್‌ನಿಂದ ಭಾರತಕ್ಕೆ ಬಂದ ವಿರಾಟ್ ಕೊಹ್ಲಿ; ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಸ್ಟಾರ್ ಬ್ಯಾಟರ್!

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿರುವ ರೋಹಿತ್ ಮತ್ತು ಕೊಹ್ಲಿ ಇಬ್ಬರೂ 2027ರ ಏಕದಿನ ವಿಶ್ವಕಪ್‌ವರೆಗೆ ಮುಂದುವರಿಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಆಸ್ಟ್ರೇಲಿಯಾ ಏಕದಿನ ಸರಣಿ ನಂತರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿಯಾಗಲ್ಲ! ಹೊಸ ಯೋಜನೆ ಬಹಿರಂಗ!
ಕ್ರಿಕೆಟ್

ಆಸ್ಟ್ರೇಲಿಯಾ ಏಕದಿನ ಸರಣಿ ನಂತರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿಯಾಗಲ್ಲ! ಹೊಸ ಯೋಜನೆ ಬಹಿರಂಗ!

ರವಿಚಂದ್ರನ್ ಅಶ್ವಿನ್ ಕೂಡ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಇಬ್ಬರೂ ತಂಡಕ್ಕೆ ಮರಳಲು ಸ್ವಲ್ಪ ದೇಶೀಯ ಕ್ರಿಕೆಟ್ ಆಡಬೇಕಾಗಬಹುದು ಮತ್ತು ಭಾರತ 'ಎ' ಸರಣಿಯನ್ನು ಆಡಬಹುದಿತ್ತು ಎಂದು ಹೇಳಿದ್ದರು.

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ; ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಔಟ್?
ಕ್ರಿಕೆಟ್

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ; ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಔಟ್?

94 ಏಕದಿನ ಪಂದ್ಯಗಳನ್ನು ಆಡಿರುವ ಹಾರ್ದಿಕ್, 50 ಓವರ್‌ಗಳ ಮಾದರಿಯಲ್ಲಿ ಭಾರತದ ಪರ ಮುಂಚೂಣಿಯ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

India vs England, 3rd ODI: ರಿಷಬ್ ಪಂತ್‌ಗಿಲ್ಲ ಸ್ಥಾನ; ತಂಡದಲ್ಲಿ ಮೂರು ಬದಲಾವಣೆ ಮಾಡಿದ ರೋಹಿತ್ ಶರ್ಮಾ
ಕ್ರಿಕೆಟ್

India vs England, 3rd ODI: ರಿಷಬ್ ಪಂತ್‌ಗಿಲ್ಲ ಸ್ಥಾನ; ತಂಡದಲ್ಲಿ ಮೂರು ಬದಲಾವಣೆ ಮಾಡಿದ ರೋಹಿತ್ ಶರ್ಮಾ

ಟೀಂ ಇಂಡಿಯಾ ಈಗಾಗಲೇ 2-0 ಮುನ್ನಡೆಯೊಂದಿಗೆ ಸರಣಿಯನ್ನು ವಶಪಡಿಸಿಕೊಂಡಿದ್ದು, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಆಡುತ್ತಿದೆ. ಇತ್ತ ಇಂಗ್ಲೆಂಡ್ ಅಂತಿಮ ಪಂದ್ಯದಲ್ಲಾದರೂ ಗೆಲುವು ಕಾಣುವ ನಿರೀಕ್ಷೆಯಲ್ಲಿದೆ.

Eng vs Ind: ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ; ವಿರಾಟ್ ಕೊಹ್ಲಿ ವಾಪಸ್
ಕ್ರಿಕೆಟ್

Eng vs Ind: ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ; ವಿರಾಟ್ ಕೊಹ್ಲಿ ವಾಪಸ್

ನಿರೀಕ್ಷೆಯಂತೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಇಂಗ್ಲೆಂಡ್ ತಂಡದಲ್ಲಿಯೂ ಮೂರು ಬದಲಾವಣೆಗಳನ್ನು ಮಾಡಲಾಗಿದೆ.

Ind vs Eng, 1st ODI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುತ್ತಾರೆ ಎಂದ ಮಾಜಿ ಕ್ರಿಕೆಟಿಗ!
ಕ್ರಿಕೆಟ್

Ind vs Eng, 1st ODI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುತ್ತಾರೆ ಎಂದ ಮಾಜಿ ಕ್ರಿಕೆಟಿಗ!

ರೋಹಿತ್ ಶರ್ಮಾ ಅವರು 2023ರ ಏಕದಿನ ವಿಶ್ವಕಪ್‌ನಲ್ಲಿ ಆಡಿದಂತೆ ಆಡುತ್ತಾರೆಯೇ ಎಂಬುದು ಒಂದೇ ಒಂದು ಕುತೂಹಲಕಾರಿ ಸಂಗತಿಯಾಗಿದೆ.

Ind vs Eng; ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ODIಗೆ ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ ಪದಾರ್ಪಣೆ
ಕ್ರಿಕೆಟ್

Ind vs Eng; ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ODIಗೆ ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ ಪದಾರ್ಪಣೆ

2024ರ ಆಗಸ್ಟ್ ನಂತರ ಭಾರತವು ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು 0-2 ರಿಂದ ಕಳೆದುಕೊಂಡ ನಂತರ ಇದು ಭಾರತದ ಮೊದಲ ODI ಆಗಿದೆ.