ODI World Cup 2023

7 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಪಾಕ್ ತಂಡ: ಶಾಲು ಹಾಕಿ ಸ್ವಾಗತ, ವಿಡಿಯೋ!
ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ಕ್ರಿಕೆಟ್ ತಂಡ ನಿನ್ನೆ ಭಾರತಕ್ಕೆ ಆಗಮಿಸಿದೆ. ಸುಮಾರು 7 ವರ್ಷಗಳ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಆಗಮಿಸಿದ್ದು ಶಾಲು ಹಾಕಿ ಆಟಗಾರರನ್ನು ಸ್ವಾಗತಿಸಲಾಯಿತು.

ವಿಶ್ವಕಪ್ 2023: ಸಾಂಪ್ರದಾಯಿಕ ಬದ್ದ ವೈರಿಗಳಾದ ಭಾರತ-ಪಾಕಿಸ್ತಾನ ಪಂದ್ಯ ಮರು ನಿಗದಿ; ವರದಿ
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯಲಿರುವ 2023ರ ವಿಶ್ವಕಪ್‌ನ ಅತ್ಯಂತ ಉನ್ನತ ಮಟ್ಟದ ಪಂದ್ಯವನ್ನು ಮರು ನಿಗದಿಪಡಿಸಲಾಗಿದೆ. ಈಗ ಈ ಪಂದ್ಯವು ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ನಡೆಯಲಿದೆ.

ICC World Cup 2023: ಜಿಂಬಾಬ್ವೆ ಮಣಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿದ ಶ್ರೀಲಂಕಾ
ಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ಸತತ 4ನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಶ್ರೀಲಂಕಾ ತಂಡ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿದ್ದು, ಟೂರ್ನಿಗೆ ಅರ್ಹತೆ ಗಿಟ್ಟಿಸಿದ 9ನೇ ತಂಡವಾಗಿದೆ.

ICC World Cup 2023: ಸ್ಕಾಟ್ಲೆಂಡ್ ವಿರುದ್ಧ ಹೀನಾಯ ಸೋಲು, ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯಲು 2 ಬಾರಿ ಚಾಂಪಿಯನ್ ವಿಂಡೀಸ್ ವಿಫಲ
ಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ 2 ಬಾರಿ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ.

