ಕ್ರಿಕೆಟ್ಕ್ರಿಕೆಟ್ ಆಸ್ಟ್ರೇಲಿಯಾ ದಶಕದ ಏಕದಿನ ತಂಡಕ್ಕೆ ಎಂ.ಎಸ್ ಧೋನಿ ನಾಯಕ !
ಅನುಭವಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ ಎಂ.ಎಸ್.ಧೋನಿ ಅವರನ್ನು ದಶಕದ ಕ್ರಿಕೆಟ್ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ಕ್ರಿಕೆಟ್ ಆಸ್ಟ್ರೇಲಿಯಾ ಘೋಷಿಸಿದ ಈ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇತರ ಇಬ್ಬರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.