ಕ್ರಿಕೆಟ್ಸಚಿನ್ ತೆಂಡುಲ್ಕರ್ರ ದೀರ್ಘಕಾಲೀನ ODI ದಾಖಲೆ ಮುರಿದ ಬ್ರೆಂಡನ್ ಟೇಲರ್; ಆದ್ರೆ ಒಂದು ಟ್ವಿಸ್ಟ್ ಇದೆ!
ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಮಂಗಳವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನಾಡಲು ಮೈದಾನಕ್ಕೆ ಇಳಿಯುವ ಮೂಲಕ ಬ್ರೆಂಡನ್ ಟೇಲರ್ ಅವರು ಹೊಸ ದಾಖಲೆ ಸೃಷ್ಟಿಸಿದರು.