ಕ್ರಿಕೆಟ್145 ಕಿಮೀ ವೇಗ... 6.5 ಅಡಿ ಎತ್ತರ! 'ODI ವಿಶ್ವಕಪ್ ಹತ್ತಿರ ಬರುತ್ತಿದೆ, ಅವನಿಗೆ ಅವಕಾಶ ನೀಡಿ': ವೇಗಿ ಪರ ಆಕಾಶ್ ಚೋಪ್ರಾ ಬ್ಯಾಟಿಂಗ್
2027ರ ಅಕ್ಟೋಬರ್-ನವೆಂಬರ್ನಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಕೆಲವೇ ತಿಂಗಳ ಹಿಂದೆ ಭಾರತ ತಂಡಕ್ಕೆ ಪದಾರ್ಪಣೆ ಮಾಡಿರುವ ಗುರ್ನೂರ್, ಪಂಜಾಬ್ನಿಂದ ಹೊರಹೊಮ್ಮಿರುವ ಭರವಸೆಯ ಬೌಲರ್ಗಳಲ್ಲಿ ಒಬ್ಬರಾಗಿದ್ದಾರೆ.