ODI

ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ವಿಫಲವಾದರೂ ರಾಹುಲ್ ಗೆ ಮಣೆ: ಆಯ್ಕೆದಾರರ ನಡೆ ಟೀಕಿಸಿದ ಕರ್ನಾಟಕದ ಮಾಜಿ ವೇಗಿ ವೆಂಕಿ
ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲವಾಗುತ್ತಿದ್ದರೂ ನಿರಂತರವಾಗಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಟೀಂ ಇಂಡಿಯಾ ಆಯ್ಕೆದಾರರು ಮಣೆ ಹಾಕುತ್ತಿರುವುದಕ್ಕೆ ಕನ್ನಡಿಗರೇ ಆದ ವೇಗಿ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ.

ಆಸಿಸ್‌ಗೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಆ್ಯರೋನ್ ಫಿಂಚ್ ಏಕದಿನ ಕ್ರಿಕೆಟ್‌ಗೆ ವಿದಾಯ
ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮತ್ತು 2021ರಲ್ಲಿ ಕಾಂಗರೂಗಳಿಗೆ ಚೊಚ್ಚಲ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಆ್ಯರನ್ ಫಿಂಚ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ಆಯ್ಕೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ
ವಿರಾಟ್ ಕೊಹ್ಲಿಯವರನ್ನು ಟಿ20 ಕಪ್ತಾನರಾಗಿ ಮುಂದುವರಿಸುವ ಯೋಚನೆ ಬಿಸಿಸಿಐ ದಾಗಿತ್ತು. ಆದರೆ ಕೊಹ್ಲಿ ಅದಕ್ಕೆ ಒಪ್ಪಲಿಲ್ಲ.

ಏಕದಿನ ಕ್ರಿಕೆಟ್‌ನಲ್ಲಿ ವಿಶಿಷ್ಠ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ
ಕಳೆದ 6-7 ವರ್ಷಗಳಿಂದ ರನ್ ಹೊಳೆ ಹರಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಮುರಿದಿದ್ದಾರೆ.

ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ
ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.

ರೋಹಿತ್ ಶರ್ಮಾ ಯಶಸ್ಸಿನ ಕ್ರೆಡಿಟ್ ಧೋನಿಗೆ ಸಲ್ಲಬೇಕು- ಗೌತಮ್ ಗಂಭೀರ್
ಏಕದಿನ ಹಾಗೂ ಟಿ-20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ಕ್ಷಿಪ್ರಗತಿಯಲ್ಲಿ ಯಶಸ್ಸು ಸಾಧಿಸಿದ ಶ್ರೇಯಸ್ಸು ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸಲ್ಲಬೇಕು ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

ಧರ್ಮಶಾಲಾದಲ್ಲಿ ನಾಳೆ ಭಾರತ- ದಕ್ಷಿಣ ಆಫ್ರಿಕಾ ಮೊದಲ ಏಕದಿನ ಕದನ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಹಣಾಹಣಿ ಗುಡ್ಡಗಳ ನಾಡು ಧರ್ಮಶಾಲಾದಲ್ಲಿ ನಡೆಯಲಿದೆ.

2 ಏಕದಿನ ಪಂದ್ಯಗಳಿಗೆ ವಿಲಿಯಮ್ಸನ್ ಇಲ್ಲ: ಮಾರ್ಕ್ ಚಾಪ್ಮನ್‌ಗೆ ಅವಕಾಶ
ಭಾರತದ ವಿರುದ್ಧ ಮುಂಬರುವ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ನಿಯಮಿತ ನಾಯಕ ಕೇನ್ ವಿಲಿಯಮ್ಸನ್ ಅವರು ಹೊರಗುಳಿಯಲಿದ್ದಾರೆ. ಇವರ ಬದಲು ನ್ಯೂಜಿಲೆಂಡ್ ಎ ಪರ ಅದ್ಭುತ ಪ್ರದರ್ಶನ ತೋರಿದ್ದ ಮಾರ್ಕ್ ಚಾಪ್ಮನ್ ಸ್ಥಾನ ಪಡೆದಿದ್ದಾರೆ.

ಶಾಕಿಂಗ್ ನ್ಯೂಸ್ : ಕಿವೀಸ್ ವಿರುದ್ಧದ ಏಕದಿನ, ಟೆಸ್ಟ್ ಸರಣಿಯಿಂದ ರೋಹಿತ್ ಹೊರಗೆ-ಕಾರಣ ಏನು ಗೊತ್ತಾ?
ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಏಕದಿನ ಹಾಗೂ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ.

