ODI

ಐಪಿಎಲ್ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯ ಬಳಿಕ ಟೀಂ ಇಂಡಿಯಾ ಕ್ರಿಕೆಟ್ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವುದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ...

ಐಸಿಸಿ ರ‍್ಯಾಂಕಿಂಗ್: ಏಕದಿನ ಟಿ20 ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಕುಸಿತ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಕುಸಿತ ಕಂಡಿದೆ. ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡ 3ರಿಂದ 4ನೇ...

ಆಸೀಸ್ ವಿರುದ್ಧ ಸರಣಿ ಗೆಲ್ಲುವ ಮೂಲಕ ಮೆಕಲಮ್‌ಗೆ ಹೃದಯಸ್ಪರ್ಶಿ ವಿದಾಯ
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಗೆಲುವಿನೊಂದಿಗೆ ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ ಮನ್ ಬ್ರೆಂಡಾನ್ ಮೆಕಲಮ್ ಗೆ ಹೃದಯ ಸ್ಪರ್ಶಿ ಬೀಳ್ಕೋಡುಗೆ ನೀಡಲಾಗಿದೆ...
ಆಸ್ಟ್ರೇಲಿಯಾ ವಿರುದ್ಧ ಇಂಡಿಯಾಗೆ 4ನೇ ಸತತ ಸೋಲು, ವೈಟ್ವಾಷ್ ಭೀತಿ
ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಸೋಲು ಅನುಭವಿಸಿದೆ...

ಆಸ್ಟ್ರೇಲಿಯಾಕ್ಕೆ 296 ರನ್ ಗಳ ಟಾರ್ಗೆಟ್, ಕೊಹ್ಲಿ ಶತಕ
ಆಸ್ಟ್ರೇಲಿಯಾ ವಿರುದ್ಧದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 295 ರನ್ ಗಳನ್ನು ಗಳಿಸಿದ್ದು, ಆಸ್ಟ್ರೇಲಿಯಾಗೆ 296 ರನ್ ಗಳ ಗುರಿ ನೀಡಿದೆ...

ಆಸ್ಟ್ರೇಲಿಯಾ ವಿರುದ್ಧ 2ನೇ ಪಂದ್ಯ: ಟಾಸ್ ಗೆದ್ದ ಭಾರತ ಬ್ಯಾಟಿಂಗ್, 6 ರನ್‌ಗೆ ಧವನ್ ಔಟ್
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ಟೀಂ ಇಂಡಿಯಾ ಮೊದಲ ವಿಕೆಟ್ ಪತನ, 9 ರನ್ ಗೆ ಧವನ್ ಔಟ್
ಆತಿಥೇಯ ಆಸ್ಟ್ರೇಲಿಯಾ ಹಾಗೂ ಪ್ರವಾಸಿ ಭಾರತ ನಡುವಣದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ಸರಣಿ ಜೀವಂತ ತೃತೀಯ ಏಕದಿನ ಪಂದ್ಯ: ಗೆದ್ದ ಶ್ರೀಲಂಕಾ
ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಅಬ್ಬರದಿಂದ ಮಿಂಚಿದ ಪ್ರವಾಸಿ ಶ್ರೀಲಂಕಾ ತಂಡ, ಇಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ..

ನರೇನ್ ಬೌಲಿಂಗ್ ಮೇಲೆ ನಿಷೇಧ
ಪದೇ ಪದೇ ಕಾನೂನು ಬಾಹಿರ ಬೌಲಿಂಗ್ ಶೈಲಿ ವಿವಾದಕ್ಕೆ ಸಿಲುಕುವ ವೆಸ್ಟ್ ಇಂಡೀಸ್‍ನ ಸುನೀಲ್ ನರೇನ್ ಮತ್ತೊಮ್ಮೆ ಇದೇ ಸಮಸ್ಯೆಗೆ ಸಿಲುಕಿದ್ದು...

