ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರತಿಷ್ಠಾನ ಒಡಿಶಾ ಕವಿ ಡಾ.ರಾಜೇಂದ್ರ ಕಿಶೋರ್ ಪಂಡಾ ಅವರನ್ನು 2020 ರ ಕುವೆಂಪು ರಾಷ್ಟ್ರೀಯ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.