ODIs, T20Is

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಐತಿಹಾಸಿಕ ದಾಖಲೆ!
ಬರೋಡಾ ಆಲ್‌ರೌಂಡರ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಅವರೊಂದಿಗೆ ಪುರುಷರ ಟಿ20ಐಗಳಲ್ಲಿ 100 ವಿಕೆಟ್‌ಗಳನ್ನು ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆಗಸ್ಟ್ ನಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸ: ಏಕದಿನ, ಟಿ-20 ಸರಣಿ ವೇಳಾಪಟ್ಟಿ ಪ್ರಕಟ!
ಮೊದಲ ಏರಡು ಏಕದಿನ ಪಂದ್ಯಗಳು ಕ್ರಮವಾಗಿ ಆಗಸ್ಟ್ 17 ಮತ್ತು 20 ರಂದು ಮೀರ್ ಪುರದ ಶೇರ್- ಇ- ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯಲಿವೆ.

ಆಸೀಸ್ ಸೋಲಿಸಿ ಅಪರೂಪದ ಸಾಧನೆ ಮಾಡಿದ ಭಾರತ, ಎಲ್ಲಾ ಮಾದರಿಯ ಕ್ರಿಕೆಟಿನಲ್ಲಿ ನಂಬರ್ 1 ಪಟ್ಟ!
ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ರ‍್ಯಾಕಿಂಗ್ ಪಟ್ಟಿಯಲ್ಲಿ ಅಪರೂಪದ ಸಾಧನೆ ಮಾಡಿದೆ. ಏಕದಿನ, ಟೆಸ್ಟ್ ಹಾಗೂ ಟಿ-20 ಮಾದರಿಯಲ್ಲಿ ನಂಬರ್ 1 ಪಟ್ಟಕ್ಕೇರಿದೆ.

ನ್ಯೂಜಿಲೆಂಡ್ ವಿರುದ್ಧ ಟಿ-20, ಏಕದಿನ ಸರಣಿಯಿಂದ ಶಿಖರ್ ಧವನ್ ಔಟ್ !

ಧೋನಿ ದಾಖಲೆ ಮುರಿಯುವ ಸನಿಹದಲ್ಲಿ ಪಂತ್!
ಟೀಮ್ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಇದೇ ಭಾನುವಾರ ಆರಂಭವಾಗುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.

2ನೇ ಟಿ-20: ವಿರಾಟ್ ಕೊಹ್ಲಿ ದಾಖಲೆ ಮುರಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ
ಹಿಟ್ ಮ್ಯಾನ್ ಖ್ಯಾತಿಯ ಟೀಂ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಅವರು ದಾಖಲೆಗಳ ಸರದಾರ...

ಮಹಿಳಾ ಕ್ರಿಕೆಟ್: ಟಿ20 ಮಾದರಿ ಕ್ರಿಕೆಟ್ ಗೆ ಝುಲನ್ ಗೋಸ್ವಾಮಿ ಗುಡ್ ಬೈ
ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್, ಝುಲನ್ ಗೋಸ್ವಾಮಿ ಅಂತಾರಾಷ್ಟ್ರೀಯ ಟ್ವೆಂಟಿ -20 ಪಂದ್ಯಗಳಿಂದ ನಿವೃತ್ತಿ ಪ್ರಕಟಿಸಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದು ಒಳ್ಳೆಯದ್ದು: ಲಕ್ಷ್ಮಣ್
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿದಾಯ ಘೋಷಿಸುವುದು ಒಳ್ಳೆಯದ್ದು ಎಂದು ಟೀಂ ಇಂಡಿಯಾದ...

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ: ಸೆ.20ಕ್ಕೆ ಭಾರತ ತಂಡ ಘೋಷಣೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ 20 ಅಂತಾರಾಷ್ಟ್ರೀಯ ಪಂದ್ಯಗಳು ಹಾಗೂ ಐದು ಏಕ ದಿನ ಪಂದ್ಯಗಳಿಗೆ ಭಾರತ ತಂಡದವನ್ನು ಸೆ.20 ರಂದು ಪ್ರಕಟ ಮಾಡಲಾಗುತ್ತದೆ.

