ದೇಶ260 ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ಒಡಿಶಾ ರೈಲು ದುರಂತಕ್ಕೆ ಕಾರಣವೇನು? ಇಲ್ಲಿದೆ ವಿವರ...
ಬೆಂಗಳೂರು– ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ ಪಕ್ಕದ ಹಳಿಯ ಮೇಲೆ ಬಿದ್ದಿದ್ದವು. ಈ ಬೋಗಿಗಳಿಗೆ ಕೋಲ್ಕತ್ತದಿಂದ ಚೆನ್ನೈ ಕಡೆಗೆ ಸಾಗುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಈ ರೈಲಿನ ಬೋಗಿಗಳೂ ಹಳಿ ತಪ್ಪಿ ಮಗುಚಿ ಬಿದ್ದವು.