Odisha Train Accident

1465 ಮಾರ್ಗಗಳಲ್ಲಿ 121 ಲೋಕೋಮೋಟಿವ್ ಎಂಜಿನ್ ಗಳಿಗೆ 'ಕವಚ್' ಅಳವಡಿಕೆ: ಕೇಂದ್ರ ಸರ್ಕಾರ
294 ಮಂದಿಯ ಸಾವಿಗೆ ಕಾರಣವಾದ ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ಬಳಿಕ ಕೇಂದ್ರ ಸರ್ಕಾರ ಅಪಘಾತ ನಿರೋಧಕ ತಂತ್ರಜ್ಞಾನ ಕವಚ್ ಅಳವಡಿಕೆ ಪ್ರಕ್ರಿಯೆ ಚುರುಕಾಗಿಸಿದ್ದು, 1465 ಮಾರ್ಗಗಳಲ್ಲಿ 121 ಲೋಕೋಮೋಟಿವ್ ಎಂಜಿನ್ ಗಳಿಗೆ 'ಕವಚ್' ಅಳವಡಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Balasore train crash: ಒಡಿಶಾ ರೈಲು ದುರಂತ ಪ್ರಕರಣ ; 'CBI'ನಿಂದ 3 'ರೈಲ್ವೆ ಅಧಿಕಾರಿಗಳ' ಬಂಧನ
292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಡಿಶಾ ರೈಲು ದುರಂತದ ಮಾದರಿಯಲ್ಲೇ ಮತ್ತೊಂದು ದುರಂತ: ರೈಲ್ವೇ ಇಲಾಖೆಗೆ ಅನಾಮಧೇಯ ಬೆದರಿಕೆ ಪತ್ರ
291 ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಮಾದರಿಯಲ್ಲೇ ಮತ್ತೊಂದು ದುರಂತ ಸಂಭವಿಸಲಿದೆ ಎಂದು ರೈಲ್ವೇ ಇಲಾಖೆಗೆ ಅನಾಮಧೇಯ ಬೆದರಿಕೆ ಪತ್ರವೊಂದು ಬಂದಿದೆ.

ಮಾನವ ಲೋಪವೇ ಒಡಿಶಾ ರೈಲು ಅವಘಡಕ್ಕೆ ಕಾರಣ: ರೈಲ್ವೆ ಸುರಕ್ಷತಾ ಕಮಿಷನರ್ ತನಿಖಾ ವರದಿ
291 ಪ್ರಯಾಣಿಕರ ಸಾವಿಗೆ ಕಾರಣವಾದ ಒಡಿಶಾದ ಬಾಲೇಶ್ವರದಲ್ಲಿ ನಡೆದ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್) ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಹೇಳಲಾಗಿದೆ.

ಒಡಿಶಾ ರೈಲು ದುರಂತ: ತಿಂಗಳು ಕಳೆಯುತ್ತಿದ್ದರೂ ನಿಲ್ಲದ ವೇದನೆ; ಶವಗಳಿಗಾಗಿ ಕಾಯುತ್ತಿರುವ ಸಂಬಂಧಿಕರ ರೋಧನೆ!
ಸುಮಾರು 300 ಜೀವಗಳನ್ನು ಬಲಿತೆಗೆದುಕೊಂಡ ಭೀಕರ ರೈಲು ಅಪಘಾತ ಸಂಭವಿಸಿ ಸುಮಾರು ನಾಲ್ಕು ವಾರವಾದರ ಮೃತರ ಸಂಬಂಧಿಕರ ದುಃಖ ಮತ್ತು ವೇದನೆ ಇನ್ನೂ ಕಡಿಮೆಯಾಗಿಲ್ಲ.

ಬಹುಮಾನದ ಹಣದಲ್ಲಿ ಒಡಿಶಾ ರೈಲು ದುರಂತ ಸಂತ್ರಸ್ತರ ನಿಧಿಗೆ 20 ಲಕ್ಷ ರೂ. ದೇಣಿಗೆ ನೀಡಿದ ಭಾರತ ಫುಟ್ಬಾಲ್ ತಂಡ
ಲೆಬನಾನ್ ತಂಡವನ್ನು 2-0 ಅಂತರದಿಂದ ಸೋಲಿಸಿದ ಭಾರತ ಫುಟ್ಬಾಲ್ ತಂಡ ಇಂಟರ್ ಕಾಂಟಿನೆಂಟಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಭಾರತ ತಂಡಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು.

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ: ಮೃತಪಟ್ಟವರ ಸಂಖ್ಯೆ 290ಕ್ಕೆ ಏರಿಕೆ
ಮತ್ತೊಬ್ಬ ಗಾಯಾಳು ಸಾವಿನೊಂದಿಗೆ ಒಡಿಶಾ ತ್ರಿವಳಿ ರೈಲು ಅಪಘಾತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 290 ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಾಲಾಸೋರ್: ಪ್ರಯಾಣಿಕ ರೈಲು ಸಂಚಾರಕ್ಕೆ ಎಲ್ಲ 4 ಮಾರ್ಗಗಳು 'ಫಿಟ್' ಆಗಿವೆ- ಭಾರತೀಯ ರೈಲ್ವೇ
288 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾದ ಬಾಲಾಸೋರ್ ರೈಲು ದುರಂತದಿಂದ ಹಾನಿಗೊಳಗಾಗಿದ್ದ ರೈಲ್ವೇ ಹಳಿ ಮಾರ್ಗಗಳನ್ನು ಸಂಪೂರ್ಣವಾಗಿ ದುರಸ್ತಿ ಪಡಿಸಲಾಗಿದ್ದು, ಈಗ ಬಾಲಾಸೋರ್ ನ ಎಲ್ಲ ನಾಲ್ಕೂ ಹಳಿಗಳು ಪ್ರಯಾಣಿಕ ರೈಲು ಸಂಚಾರಕ್ಕೆ ಸುರಕ್ಷಿತವಾಗಿವೆ ಎಂದು ಭಾರತೀಯ ರೈಲ್ವೇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಒಡಿಶಾ ರೈಲು ದುರಂತ: ಬಿಹಾರದ 19 ಪ್ರಯಾಣಿಕರು ನಾಪತ್ತೆ, 50 ಸಾವು- ವಿಪತ್ತು ನಿರ್ವಹಣಾ ಇಲಾಖೆ
ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದು, ಕೋರಮಂಡಲ್ ಎಕ್ಸ್‌ಪ್ರೆಸ್‌ನಲ್ಲಿದ್ದ ಬಿಹಾರದ ಕನಿಷ್ಠ 19 ಜನ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ...

