Odisha Train Accident

ಒಡಿಶಾದಲ್ಲಿ ರೈಲು ದುರಂತ: ಬೆಂಕಿ ಪೊಟ್ಟಣದಂತೆ ಬಿದ್ದಿರುವ ಬೋಗಿಗಳು, 261 ಮಂದಿ ಸಾವು!
ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಘನಘೋರ ಅಪಘಾತದಲ್ಲಿ 261ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಕರ್ನಾಟಕದಲ್ಲೂ ಸೂತಕದ ಛಾಯೆ ಮೂಡಿದೆ.
ಒಡಿಶಾ: ಒಂದಲ್ಲ, ಎರಡಲ್ಲ, 3 ರೈಲುಗಳ ಭೀಕರ ಅಪಘಾತ; 50ಕ್ಕೂ ಹೆಚ್ಚು ಸಾವು, ಹಳಿ ತಪ್ಪಿದ್ದು ಒಂದು, ಢಿಕ್ಕಿಯಾಗಿದ್ದು 2 ರೈಲು
ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 3 ರೈಲು ಗಳು ಢಿಕ್ಕಿಯಾಗಿ ಬರೊಬ್ಬರಿ 50ಕ್ಕೂ ಹೆಚ್ಚು ಮಂದಿ ಅಸು ನೀಗಿದ್ದು ಮಾತ್ರವಲ್ಲದೇ 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಒಡಿಶಾ ರೈಲು ಅಪಘಾತ: ಮೃತರಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತಪಟ್ಟವರ ಕುಟುಂದವರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.

ಒಡಿಶಾ ರೈಲು ಅಪಘಾತ: ಸಹಾಯವಾಣಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಒಡಿಶಾದಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಸಚಿವಾಲಯ ಸಹಾಯಣಿ ಬಿಡುಗಡೆ ಮಾಡಿದೆ.

