Odisha

ಒಡಿಶಾ: ನೌಕಾಪಡೆಯ ಹೆಲಿಕಾಪ್ಟರ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ
ಲ್ಯಾಂಡಿಂಗ್ ನಂತರ, ಪೈಲಟ್ ಹೆಲಿಕಾಪ್ಟರ್‌ನಿಂದ ಹೊರಬಂದು ಅದನ್ನು ಪರಿಶೀಲಿಸಿದರು ಮತ್ತು ಸುಮಾರು 30-40 ನಿಮಿಷಗಳ ನಂತರ ಹೆಲಿಕಾಪ್ಟರ್ ಸ್ಥಳದಿಂದ ನಿರ್ಗಮಿಸಿತು.

Hypersonic Missile ಪರೀಕ್ಷಾರ್ಥ ಪ್ರಯೋಗ ಯಶಸ್ವಿ; ಐತಿಹಾಸಿಕ ಕ್ಷಣ; Elite Group ಸೇರಿದ ಭಾರತ
ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾನುವಾರ ಘೋಷಿಸಿದ್ದಾರೆ.

ಒಡಿಶಾ: ಕಾಲೇಜು ವಿದ್ಯಾರ್ಥಿನಿ ಮೇಲೆ ನಿರಂತರ ಗ್ಯಾಂಗ್ ರೇಪ್; ಅಪ್ರಾಪ್ತ ಬಾಲಕ ಸೇರಿ 6 ಮಂದಿ ಬಂಧನ!
ತನ್ನ ಹುಟ್ಟುಹಬ್ಬವನ್ನು ಆಚರಿಸಲು ದಸರಾ ಹಬ್ಬದ ಸಂದರ್ಭದಲ್ಲಿ ನಗರದ ಪುರಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆಫೆಗೆ ಹೋಗಿದ್ದಾಗಿ ಕಾಲೇಜು ವಿದ್ಯಾರ್ಥಿನಿ ತಿಳಿಸಿದ್ದಾಳೆ

ಒಡಿಶಾದಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿ; ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ!
ಗುಂಡಿನ ದಾಳಿಗೆ ಕಾರಣವೇನು ಎಂಬುದನ್ನು ತಿಳಿಯಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಒಡಿಶಾದ ಭದ್ರಕ್-ಬೌದ್‌ಪುರ ವಿಭಾಗದಲ್ಲಿ ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದೆ" ಎಂದು ರೈಲ್ವೆ ತಿಳಿಸಿದೆ.

ಭಜನೆ ಮುಗಿಸಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ: ಟ್ರಕ್‌ಗೆ ಹಿಂದಿನಿಂದ ವ್ಯಾನ್ ಡಿಕ್ಕಿ, 7 ಮಂದಿ ದುರ್ಮರಣ
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಐವರು ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಒಡಿಶಾ: ಮಾವಿನಹಣ್ಣಿನ ಬೀಜದಿಂದ ತಯಾರಿಸಿದ ಆಹಾರ ಸೇವಿಸಿ ಇಬ್ಬರು ಸಾವು; 6 ಮಂದಿ ಸ್ಥಿತಿ ಗಂಭೀರ
ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಎಲ್ಲ ಗಂಭೀರವಾವಾಗಿ ಅಸ್ವಸ್ಥರಾದವರನ್ನು ಬ್ರಹ್ಮಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರು ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ.

ಒಡಿಶಾ: ಸುಂದರ್‌ಗಢದಲ್ಲಿ ಎದುರಾಳಿ ಗುಂಪಿನಿಂದ ಅಲೆಮಾರಿ ಕುಟುಂಬದ ಐವರ ಹತ್ಯೆ, ಐದು ಮಂದಿ ಅಪಹರಣ
ನಿನ್ನೆ ತಡರಾತ್ರಿ ನಡೆದ ದಾಳಿಯಲ್ಲಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಅಪಹರಿಸಲಾಗಿದ್ದು, ಇತರ ನಾಲ್ಕು ಮಂದಿ ಮಕ್ಕಳು ಮತ್ತು ಸಮುದಾಯದ ವಯಸ್ಕ ಪುರುಷ ಸದಸ್ಯರು ನಂತರ ತಡರಾತ್ರಿ ನಡೆದ ಕಲಹದಲ್ಲಿ ಗಾಯಗೊಂಡಿದ್ದಾರೆ.

ಲಿಂಗರಾಜ ದೇವಸ್ಥಾನದಲ್ಲಿ ಫೋಟೋಗೆ ಪೋಸ್: ಶಿಲ್ಪಾ ಶೆಟ್ಟಿಗೆ ಸಂಕಷ್ಟ; ಸೇವಾದಾರ್ ಹಾಗೂ ಅಧಿಕಾರಿಗೆ ನೋಟಿಸ್!
ದೇವಸ್ಥಾನದ ಆವರಣದಲ್ಲಿ ಛಾಯಾಚಿತ್ರ ಮತ್ತು ವಿಡಿಯೋಗಳಿಗೆ ಅವಕಾಶ ಇಲ್ಲದಿರುವಾಗ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಛಾಯಾಚಿತ್ರ ತೆಗೆಯಲು ಮತ್ತು ವಿಡಿಯೋ ಮಾಡಲು ಅವಕಾಶ ನೀಡಿದ್ದು ಹೇಗೆ ಎಂದು ಆಡಳಿತ ಮಂಡಳಿ ಪ್ರಶ್ನಿಸಿದೆ.

ಡಾನಾ ಚಂಡಮಾರುತ ಎಫೆಕ್ಟ್: ವಾಯುಭಾರ ಕುಸಿತ; ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ
ಚಂಡಮಾರುತವು ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಕಳೆದ 24 ಗಂಟೆಗಳಂದ ಭಾರೀ ಮಳೆ ಮತ್ತು ಬಿರುಸಿನ ಗಾಳಿ ಬೀಸುತ್ತಿದೆ. ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ನಿನ್ನೆ ರಾತ್ರಿಯಿಂದ ಲಘುವಾಗಿ ಸಾಧಾರಣ ಮಳೆಯಾಗಿದೆ.

