Odisha

ಒಡಿಶಾ ತೀರಕ್ಕೆ ಅಪ್ಪಳಿಸಿದ 'ಡಾನಾ' ಚಂಡಮಾರುತ: 5.84 ಲಕ್ಷ ಜನರ ಸ್ಥಳಾಂತರ; ಸಿದ್ಧತೆ ಕುರಿತು ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ
ಡಾನಾ ಚಂಡಮಾರುತ ಕಳೆದ ಮಧ್ಯರಾತ್ರಿ ಅಪ್ಪಳಿಸಲು ಪ್ರಾರಂಭವಾಯಿತು. ತೀವ್ರ ಚಂಡಮಾರುತವು ಮುಂಜಾನೆ 3.30 ಗಂಟೆಗೆ ಭಿತರ್ಕಾನಿಕಾದಿಂದ ಉತ್ತರ-ಈಶಾನ್ಯಕ್ಕೆ 20 ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿದೆ. ಮುಂದಿನ ಮೂರ್ನಾಲ್ಕು ಗಂಟೆ ಅದರ ತೀವ್ರತೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ಅಪಘಾತ: ಪುರಿಗೆ ಹೊರಟಿದ್ದ ನಾಲ್ವರು ಯಾತ್ರಾರ್ಥಿಗಳು ಸಾವು, 16 ಮಂದಿಗೆ ಗಾಯ
55 ಯಾತ್ರಾರ್ಥಿಗಳು ಪುರಿ ಜಗನ್ನಾಥ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಲಂತಿ ಬೈಪಾಸ್‌ನಲ್ಲಿ 20 ಅಡಿ ಎತ್ತರದಿಂದ ಬಸ್ ಬಿದ್ದಿದೆ.

ಮಹಾಲಕ್ಷ್ಮೀ ಬರ್ಬರ ಹತ್ಯೆ ಪ್ರಕರಣ: ಒಡಿಶಾದಲ್ಲಿ ಕೊಲೆ ಆರೋಪಿ ನೇಣಿಗೆ ಶರಣು!
ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು.

ಬೆಂಗಳೂರಿನಲ್ಲಿ ಮಹಿಳೆ ಹತ್ಯೆ: ಒಡಿಶಾದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ತಂಡ ರವಾನೆ- ಪರಮೇಶ್ವರ
ಹತ್ಯೆಯ ನಂತರ ಆರೋಪಿ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಭೇದಿಸಲು ರಚಿಸಲಾದ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ.

Odisha: ಪೊಲೀಸ್ ಠಾಣೆಯಲ್ಲಿ ಸೇನಾ ಅಧಿಕಾರಿ ಭಾವಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ; ರಾಹುಲ್ ಗಾಂಧಿ ಖಂಡನೆ
“ಸೇನಾ ಅಧಿಕಾರಿಯೊಬ್ಬರು ಸಹಾಯಕ್ಕಾಗಿ ಪೊಲೀಸರ ಬಳಿಗೆ ಹೋದಾಗ ಪೊಲೀಸರು ಅವರನ್ನು ಅತ್ಯಂತ ಕ್ರೂರವಾಗಿ ಥಳಿಸಿದ್ದಾರೆ ಮತ್ತು ಅವರ ಭಾವಿ ಪತ್ನಿಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ.

ಒಡಿಶಾ: ಹಾಸ್ಟೆಲ್ ನಲ್ಲಿ 'ಬೀಫ್ ಬೇಯಿಸಿದ' ಏಳು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಉಚ್ಛಾಟನೆ
ಪಾರಾಲ ಮಹಾರಾಜ ಎಂಜಿನಿಯರಿಂಗ್ ಕಾಲೇಜು ಅಧಿಕಾರಿಗಳು ಗುರುವಾರ ಆದೇಶ ಹೊರಡಿಸಿದ್ದು, ಎರಡು ಹಾಸ್ಟೆಲ್‌ಗಳ ಏಳು ವಿದ್ಯಾರ್ಥಿಗಳನ್ನು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹೊರಗೆ

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ಯಾಂಕರ್ ಡಿಕ್ಕಿ; 5 ಸಾವು, 13 ಮಂದಿಗೆ ಗಾಯ
ಬಸ್-ಟ್ಯಾಂಕರ್ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿದ್ದ ಟೀ ಅಂಗಡಿಗೆ ನುಗ್ಗಿವೆ. ಪರಿಣಾಮ ಅಂಗಡಿ ಬಳಿ ಟೀ ಕುಡಿಯುತ್ತಿದ್ದ ಮೂವರು ಮತ್ತು ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಒಡಿಶಾದಲ್ಲಿ ಸಿಡಿಲು ಬಡಿದು 6 ಮಂದಿ ಸಾವು
ಕೇಂದ್ರಪಾರ ಜಿಲ್ಲೆಯಲ್ಲಿ ಕೃಷಿ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಡಿಲು ಬಡಿದು 9 ಮಂದಿ ಸಾವು: 12 ಮಂದಿಗೆ ಗಾಯ, ತಲಾ 4 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಘಟನೆಗೆ ರಾಜ್ಯದ ಸಿಎಂ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೋಹನ್ ಚರಣ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

