Odisha

ಸರ್ಕಾರಿ, ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೆ ಒಂದು ದಿನ ಮುಟ್ಟಿನ ರಜೆ ಘೋಷಿಸಿದ ಒಡಿಶಾ
ದೇಶ

ಸರ್ಕಾರಿ, ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೆ ಒಂದು ದಿನ ಮುಟ್ಟಿನ ರಜೆ ಘೋಷಿಸಿದ ಒಡಿಶಾ

ಮಹಿಳಾ ಉದ್ಯೋಗಿಗಳು ಮುಟ್ಟಾದ ಮೊದಲ ಅಥವಾ ಎರಡನೇ ದಿನದಂದು ರಜೆ ತೆಗೆದುಕೊಳ್ಳಬಹುದು. "ಇದು ಐಚ್ಛಿಕವಾಗಿರುತ್ತದೆ.

ಜರ್ಮನಿ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಮಾಜಿ ಡಿಜಿಪಿ ಪುತ್ರ ಬಿಟ್ಟಿ ಮೊಹಾಂತಿ ಕ್ಯಾನ್ಸರ್‌ನಿಂದ ಸಾವು!
ದೇಶ

ಜರ್ಮನಿ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಮಾಜಿ ಡಿಜಿಪಿ ಪುತ್ರ ಬಿಟ್ಟಿ ಮೊಹಾಂತಿ ಕ್ಯಾನ್ಸರ್‌ನಿಂದ ಸಾವು!

ಜರ್ಮನ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಬಿಟ್ಟಿ ಮೊಹಾಂತಿ ಭುವನೇಶ್ವರದಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ನಿಧನರಾಗಿದ್ದಾಗಿ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದೆ.

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್, ಕಾಳಿಂಗ ಸರ್ಪಗಳ ಕಾವಲು!
ವಿಡಿಯೋ

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್, ಕಾಳಿಂಗ ಸರ್ಪಗಳ ಕಾವಲು!

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್!
ದೇಶ

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್!

ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಅನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ ದೀರ್ಘಕಾಲದಿಂದ ಮುಚ್ಚಿದ್ದರಿಂದ, ದುರಸ್ತಿ ಮಾಡುವ ಉದ್ದೇಶಕ್ಕಾಗಿ ಇಂದು ತೆರೆಯಲಾಗಿದೆ.

ಒಡಿಶಾ: ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು; ಇಬ್ಬರು ಸಾವು, ಸುಮಾರು 130 ಜನರಿಗೆ ಗಾಯ
ದೇಶ

ಒಡಿಶಾ: ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು; ಇಬ್ಬರು ಸಾವು, ಸುಮಾರು 130 ಜನರಿಗೆ ಗಾಯ

ಭಾನುವಾರ ರಥಯಾತ್ರೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಬೋಲಂಗಿರ್ ಜಿಲ್ಲೆಯ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO
ವಿಡಿಯೋ

ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO

ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'Abhyas' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO
ದೇಶ

ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'Abhyas' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO

ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲ ತುಂಬುವ ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್'ನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ ಎಂದು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ DRDO ಹೇಳಿದೆ.

ಒಡಿಶಾ: ಬಿಜೆಪಿ ಜೊತೆಗಿನ ಸಂಬಂಧಕ್ಕೆ 'ಎಳ್ಳು ನೀರು' ಬಿಟ್ಟ ಬಿಜೆಡಿ!
ದೇಶ

ಒಡಿಶಾ: ಬಿಜೆಪಿ ಜೊತೆಗಿನ ಸಂಬಂಧಕ್ಕೆ 'ಎಳ್ಳು ನೀರು' ಬಿಟ್ಟ ಬಿಜೆಡಿ!

ರಾಜ್ಯಸಭೆಯಲ್ಲಿ ಬಿಜೆಡಿಯ 9 ಸಂಸದರಿದ್ದಾರೆ. ಆದರೆ, ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಒಡಿಶಾ ರಚನೆಯಾದ 1997ರ ನಂತರ ಇದೇ ಮೊದಲ ಬಾರಿಗೆ ಒಂದೇ ಒಂದು ಸ್ಥಾನವನ್ನು ಗೆದ್ದಿಲ್ಲ.

ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನವೀನ್ ಪಟ್ನಾಯಕ್ ಆಯ್ಕೆ
ದೇಶ

ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನವೀನ್ ಪಟ್ನಾಯಕ್ ಆಯ್ಕೆ

ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬುಧವಾರ ಹೇಳಿದ್ದಾರೆ.