Odisha

ಪುರಿ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳು ಭಕ್ತರ ಪ್ರವೇಶಕ್ಕೆ ಮುಕ್ತ; ಇದರ ಮಹತ್ವವೇನು?
ಪೂರ್ವಾಭಿಮುಖವಾದ ಶ್ರೀ ಜಗನ್ನಾಥ ದೇವಾಲಯ 10 ಸಾವಿರದ 734 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಎರಡು ಆಯತಾಕಾರದ ಆವರಣಗಳಿಂದ ಆವೃತವಾಗಿದೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!
ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಕೊಟ್ಟ ಭರವಸೆ ಈಡೇರಿಸಿದ ಬಿಜೆಪಿ: ಪುರಿ ಜಗನ್ನಾಥ ದೇಗುಲದ ಎಲ್ಲಾ ನಾಲ್ಕು ಗೇಟ್ ಗಳು ಪ್ರವೇಶಕ್ಕೆ ಮುಕ್ತ
ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಅವರ ಸಚಿವ ಸಂಪುಟದ ಸಮ್ಮುಖದಲ್ಲಿ ಪುರಿಯ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ಗುರುವಾರ ಬೆಳಗ್ಗೆ ತೆರೆಯಲಾಯಿತು.

ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ಮೋಹನ್ ಮಾಝಿ ಪ್ರಮಾಣ
ಬುಡಕಟ್ಟು ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಪ್ರಮಾಣ ವಚನದ ನಂತರ ಸಿಎಂ ಆಯ್ಕೆ ಸಾಧ್ಯತೆ: ಒಡಿಶಾ ಬಿಜೆಪಿ ಅಧ್ಯಕ್ಷ
ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ಸಂಸದೀಯ ಪಕ್ಷ ಒಡಿಶಾ ಮುಖ್ಯಮಂತ್ರಿಯ ಆಯ್ಕೆ.

ಒಡಿಶಾ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವು, ನಾಲ್ವರ ರಕ್ಷಣೆ
ಒಡಿಶಾದ ಸುಂದರ್‌ಗಢ್ ಜಿಲ್ಲೆಯ ಬ್ರಹ್ಮಣಿ ನದಿಯಲ್ಲಿ ಶನಿವಾರ ಸ್ನಾನ ಮಾಡುತ್ತಿದ್ದ ವೇಳೆ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ.

ಒಡಿಶಾ: ಶಾಖಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 36 ಕ್ಕೆ ಏರಿಕೆ
ಒಡಿಶಾದಲ್ಲಿ ಶಾಖಾಘಾತದಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಬಿಸಿಗಾಳಿ ಆರ್ಭಟ: ಒಡಿಶಾದಲ್ಲಿ ಹೀಟ್‌ಸ್ಟ್ರೋಕ್ ನಿಂದ 45 ಮಂದಿ ಸಾವು
ಒಡಿಶಾದಲ್ಲಿ ಬಿಸಿಗಾಳಿಯ ಆರ್ಭಟ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ 45 ಮಂದಿ ಹೀಟ್‌ಸ್ಟ್ರೋಕ್ ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಿಧಾನಸಭಾ ಚುನಾವಣೆ Exit polls: ಆಂಧ್ರದಲ್ಲಿ NDA ಗೆ ಬಹುಮತ; ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ನಡುವೆ ತೀವ್ರ ಜಿದ್ದಾಜಿದ್ದಿ!
ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡ ನಂತರ ಹಲವು ರಾಜ್ಯಗಳಿಗೆ ನಡೆದಿದ್ದ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆಗಳು ಇಂದು ಪ್ರಕಟವಾಗಿವೆ.

