Odisha

ಒಡಿಶಾ ರೈಲು ದುರಂತ: ಮತ್ತೊಬ್ಬ ಗಾಯಾಳು ಸಾವು, ಸಾವಿನ ಸಂಖ್ಯೆ 289ಕ್ಕೆ ಏರಿಕೆ
ದೇಶ

ಒಡಿಶಾ ರೈಲು ದುರಂತ: ಮತ್ತೊಬ್ಬ ಗಾಯಾಳು ಸಾವು, ಸಾವಿನ ಸಂಖ್ಯೆ 289ಕ್ಕೆ ಏರಿಕೆ

ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಇದರೊಂದಿಗೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು...

ಒಡಿಶಾ: ಮದುವೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಕುಡುಕ ಗಂಡ!
ದೇಶ

ಒಡಿಶಾ: ಮದುವೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಕುಡುಕ ಗಂಡ!

ಮದುವೆ ಮೆರವಣಿಗೆಯಲ್ಲಿ ತನ್ನ ಅನುಮತಿಯಿಲ್ಲದೆ ನೃತ್ಯ ಮಾಡಿದ್ದಕ್ಕಾಗಿ ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಹಾಕಿರುವ ಆಘಾತಕಾರಿ ಘಟನೆ ಬಾಲಸೋರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಪೈಕಪದವಿನ 43 ವರ್ಷದ ರಾಮ್ ಸಿಂಗ್ ಆರೋಪಿ. ಮೃತ ಮಹಿಳೆಯನ್ನು ಶರ್ಮಿಳಾ ಸಿಂಗ್ (35) ಎಂದು ಗುರುತಿಸಲಾಗಿದೆ. ರಾಮ್ ವೃತ್ತಿಯಲ್ಲಿ ಚಾಲಕ ಎನ್ನಲಾಗಿದೆ. 

ಒಡಿಶಾ ರೈಲು ಅಪಘಾತ; ದುರಂತದಲ್ಲಿ ಮಡಿದವರ ಮೃತದೇಹಗಳನ್ನಿಟ್ಟಿದ್ದ ಶಾಲೆ ಕೆಡವಲು ಸರ್ಕಾರ ಮುಂದು!
ದೇಶ

ಒಡಿಶಾ ರೈಲು ಅಪಘಾತ; ದುರಂತದಲ್ಲಿ ಮಡಿದವರ ಮೃತದೇಹಗಳನ್ನಿಟ್ಟಿದ್ದ ಶಾಲೆ ಕೆಡವಲು ಸರ್ಕಾರ ಮುಂದು!

ಜೂನ್ 2ರಂದು ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇಡಲು ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ 65 ವರ್ಷ ಹಳೆಯ ಬಹನಾಗ ಹೈಸ್ಕೂಲ್ ಕಟ್ಟಡವನ್ನು ಕೆಡವಲು ಒಡಿಶಾ ಸರ್ಕಾರ ಶುಕ್ರವಾರ ಆರಂಭಿಸಿದೆ.

ಎಲ್ಲೆಲ್ಲೂ ಸಾವು-ನೋವುಗಳೇ ಕಾಣಿಸುತ್ತಿತ್ತು: ಒಡಿಶಾ ರೈಲು ದುರಂತದ ಭೀಕರತೆ ವಿವರಿಸಿದ ಸಚಿವ ಸಂತೋಷ್ ಲಾಡ್
ರಾಜ್ಯ

ಎಲ್ಲೆಲ್ಲೂ ಸಾವು-ನೋವುಗಳೇ ಕಾಣಿಸುತ್ತಿತ್ತು: ಒಡಿಶಾ ರೈಲು ದುರಂತದ ಭೀಕರತೆ ವಿವರಿಸಿದ ಸಚಿವ ಸಂತೋಷ್ ಲಾಡ್

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಒಡಿಶಾಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಅವರು, ಇದೀಗ ರಾಜ್ಯಕ್ಕೆ ವಾಪಸ್ಸಾಗಿದ್ದು, ದುರಂತದ ಭೀಕರತೆಯನ್ನು ವಿವರಿಸಿದ್ದಾರೆ.

ಬಾಲಸೋರ್ ರೈಲು ಅಪಘಾತದ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ದುರಂತ: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ದುರ್ಮರಣ
ದೇಶ

ಬಾಲಸೋರ್ ರೈಲು ಅಪಘಾತದ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ದುರಂತ: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ದುರ್ಮರಣ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ತ್ರಿವಳಿ ರೈಲು ಅಪಘಾತ: ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಪ್ರಯಾಣ
ದೇಶ

ತ್ರಿವಳಿ ರೈಲು ಅಪಘಾತ: ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಪ್ರಯಾಣ

ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.

ಮೃತದೇಹಗಳ ಗುರುತು ಪತ್ತೆ ಸವಾಲು; 33 ಮಾದರಿಗಳನ್ನು ಡಿಎನ್‌ಎ ಪರೀಕ್ಷೆಗೆ ದೆಹಲಿಗೆ ಕಳುಹಿಸಿದ ಒಡಿಶಾ ಸರ್ಕಾರ
ದೇಶ

ಮೃತದೇಹಗಳ ಗುರುತು ಪತ್ತೆ ಸವಾಲು; 33 ಮಾದರಿಗಳನ್ನು ಡಿಎನ್‌ಎ ಪರೀಕ್ಷೆಗೆ ದೆಹಲಿಗೆ ಕಳುಹಿಸಿದ ಒಡಿಶಾ ಸರ್ಕಾರ

ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟ ಹಲವರ ಗುರುತು ಪತ್ತೆಹಚ್ಚುವುದು ಇದೀಗ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ. ಒಂದೇ ಮೃತದೇಹಕ್ಕೆ ಹಲವಾರು ಜನರು ಹಕ್ಕು ಸಾಧಿಸುತ್ತಿದ್ದು, ಒಡಿಶಾ ಸರ್ಕಾರವು ಮೃತರ ಗುರುತಿಗಾಗಿ ಡಿಎನ್‌ಎ ಪರೀಕ್ಷೆಗಾಗಿ 33 ಮಾದರಿಗಳನ್ನು ದೆಹಲಿಯ ಏಮ್ಸ್‌ಗೆ ಕಳುಹಿಸಿದೆ.

ಒಡಿಶಾದಲ್ಲಿ ಮತ್ತೊಂದು ಅಪಘಾತ: ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು, 3 ಮಂದಿಗೆ ಗಂಭೀರ ಗಾಯ
ದೇಶ

ಒಡಿಶಾದಲ್ಲಿ ಮತ್ತೊಂದು ಅಪಘಾತ: ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು, 3 ಮಂದಿಗೆ ಗಂಭೀರ ಗಾಯ

ಒಡಿಶಾದ ಬಾಲಾಸೋರ್ ನಲ್ಲಿ 288 ಪ್ರಯಾಣಿಕರನ್ನು ಬಲಿ ಪಡೆದ ತ್ರಿವಳಿ ರೈಲು ದುರಂತ ಪ್ರಕರಣ ಸಂಭವಿಸಿ ಇನ್ನೂ ಒಂದು ವಾರ ಕಳೆದಿಲ್ಲ ಆದಾಗಲೇ ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ.

ತ್ರಿವಳಿ ರೈಲು ಅಪಘಾತ: ಮೃತರ ಸಂಖ್ಯೆ 288ಕ್ಕೆ ಏರಿಕೆ, ಒಡಿಶಾ ಸರಕಾರದ ಪರಿಷ್ಕೃತ ಮಾಹಿತಿ
ದೇಶ

ತ್ರಿವಳಿ ರೈಲು ಅಪಘಾತ: ಮೃತರ ಸಂಖ್ಯೆ 288ಕ್ಕೆ ಏರಿಕೆ, ಒಡಿಶಾ ಸರಕಾರದ ಪರಿಷ್ಕೃತ ಮಾಹಿತಿ

ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಒಡಿಶಾ ಸರ್ಕಾರದ ಅಧಿಕೃತ ಪರಿಷ್ಕೃತ ಮಾಹಿತಿಯಲ್ಲಿ ಈ ವಿಷಯ ದೃಢಪಡಿಸಲಾಗಿದೆ.