Odisha

ಒಡಿಶಾ ರೈಲು ದುರಂತ: ನೌಕಾಪಡೆಯಿಂದ ವೈದ್ಯಕೀಯ ತಂಡ ನಿಯೋಜನೆ
ದೇಶ

ಒಡಿಶಾ ರೈಲು ದುರಂತ: ನೌಕಾಪಡೆಯಿಂದ ವೈದ್ಯಕೀಯ ತಂಡ ನಿಯೋಜನೆ

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಭಾರತೀಯ ನೌಕಾಪಡೆಯು ಬಾಲಸೋರ್ ಜಿಲ್ಲೆಯಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ.

ಒಡಿಶಾ ರೈಲು ದುರಂತ: ಎರಡು ರೈಲುಗಳ ಲೋಕೋ ಪೈಲಟ್‌ಗಳು, ಗಾರ್ಡ್‌ಗಳಿಗೆ ಗಾಯ
ದೇಶ

ಒಡಿಶಾ ರೈಲು ದುರಂತ: ಎರಡು ರೈಲುಗಳ ಲೋಕೋ ಪೈಲಟ್‌ಗಳು, ಗಾರ್ಡ್‌ಗಳಿಗೆ ಗಾಯ

 ಒಡಿಶಾದ ಬಾಲಾಸೋರ್ ಬಳಿ ಮೂರು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಎರಡು ರೈಲುಗಳ ಲೋಕೋ ಪೈಲಟ್‌ಗಳು, ಗಾರ್ಡ್‌ಗಳು  ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ

ಒಡಿಶಾ ತ್ರಿವಳಿ ರೈಲು ದುರಂತ: ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
ದೇಶ

ಒಡಿಶಾ ತ್ರಿವಳಿ ರೈಲು ದುರಂತ: ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತದ ಸ್ಥಳಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ...

ಒಡಿಶಾ ರೈಲು ದುರಂತ: ಆಸ್ಟ್ರೇಲಿಯಾ, ಪಾಕ್ ಸೇರಿ ಹಲವು ರಾಷ್ಟ್ರಗಳ ನಾಯಕರಿಂದ ತೀವ್ರ ಸಂತಾಪ
ವಿದೇಶ

ಒಡಿಶಾ ರೈಲು ದುರಂತ: ಆಸ್ಟ್ರೇಲಿಯಾ, ಪಾಕ್ ಸೇರಿ ಹಲವು ರಾಷ್ಟ್ರಗಳ ನಾಯಕರಿಂದ ತೀವ್ರ ಸಂತಾಪ

ಒಡಿಶಾ ಬಾಲಸೋರ್'ನಲ್ಲಿ ಕಂಡು ಕೇಳರಿಯದಂತೆ ನಡೆದ ಭೀಕರ ರೈಲು ದುರಂತದಲ್ಲಿ 268ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ದುರ್ಘಟನೆ ದೇಶ-ವಿದೇಶಗಳಲ್ಲಿನ ಜನರ ಮನ ಕಲುಕುವಂತೆ ಮಾಡಿದೆ.

ಒಡಿಶಾ ರೈಲು ದುರಂತ: ರೈಲ್ವೆ ನೆಟ್ವರ್ಕ್ ಕಾರ್ಯಾಚರಣೆಯಲ್ಲಿ ಯಾವಾಗಲೂ ಸುರಕ್ಷತೆಗೆ ಆದ್ಯತೆ ನೀಡಬೇಕು- ಕಾಂಗ್ರೆಸ್
ದೇಶ

ಒಡಿಶಾ ರೈಲು ದುರಂತ: ರೈಲ್ವೆ ನೆಟ್ವರ್ಕ್ ಕಾರ್ಯಾಚರಣೆಯಲ್ಲಿ ಯಾವಾಗಲೂ ಸುರಕ್ಷತೆಗೆ ಆದ್ಯತೆ ನೀಡಬೇಕು- ಕಾಂಗ್ರೆಸ್

ಒಡಿಶಾದಲ್ಲಿ ಸಂಭವಿಸಿದ 'ಭಯಾನಕ' ರೈಲು ಅಪಘಾತವು ರೈಲು ಜಾಲದ ಕಾರ್ಯಚಟುವಟಿಕೆಯಲ್ಲಿ ಯಾವಾಗಲೂ ಸುರಕ್ಷತೆ ಮೊದಲ ಆದ್ಯತೆಯಾಗಿರಬೇಕು ಎಂಬುದನ್ನು ತಿಳಿಸಿದೆ ಮತ್ತು ಹಲವಾರು ಕಾನೂನುಬದ್ಧ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು  ಕಾಂಗ್ರೆಸ್ ಶನಿವಾರ ಹೇಳಿದೆ ಪ್ರತಿಪಾದಿಸಿದೆ.

ರೈಲು ಅಪಘಾತ ದೊಡ್ಡ ದುರಂತ: ರಕ್ಷಣೆಗೆ ರಾತ್ರೋರಾತ್ರಿ ಶ್ರಮಿಸಿದ ಸ್ಥಳೀಯರು, ರಕ್ಷಣಾ ಪಡೆಗಳಿಗೆ ಧನ್ಯವಾದ ಎಂದ ಒಡಿಶಾ ಸಿಎಂ
ದೇಶ

ರೈಲು ಅಪಘಾತ ದೊಡ್ಡ ದುರಂತ: ರಕ್ಷಣೆಗೆ ರಾತ್ರೋರಾತ್ರಿ ಶ್ರಮಿಸಿದ ಸ್ಥಳೀಯರು, ರಕ್ಷಣಾ ಪಡೆಗಳಿಗೆ ಧನ್ಯವಾದ ಎಂದ ಒಡಿಶಾ ಸಿಎಂ

ರೈಲು ಅಪಘಾತ ದೊಡ್ಡ ದುರಂತವಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ರಾತ್ರೋರಾತ್ರಿ ಶ್ರಮಿಸಿದ ಸ್ಥಳೀಯರು, ರಕ್ಷಣಾ ಪಡೆಗಳು ಹಾಗೂ ಇತರರಿಗೆ ಧನ್ಯವಾದಗಳನ್ನು ಹೇಳುತ್ತೇನೆಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶನಿವಾರ ಹೇಳಿದ್ದಾರೆ.

ಒಡಿಶಾ ರೈಲು ದುರಂತ: ಅಪಘಾತ ಸಂಭವಿಸಿದ ಸ್ಥಳಕ್ಕೆ, ಕಟಕ್ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ 
ದೇಶ

ಒಡಿಶಾ ರೈಲು ದುರಂತ: ಅಪಘಾತ ಸಂಭವಿಸಿದ ಸ್ಥಳಕ್ಕೆ, ಕಟಕ್ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ 

ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿಕೆಯಾಗಿದೆ.

ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ವಿರಾಟ್‌ ಕೊಹ್ಲಿ, ಸಲ್ಮಾನ್ ಖಾನ್ ಸಂತಾಪ
ದೇಶ

ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ವಿರಾಟ್‌ ಕೊಹ್ಲಿ, ಸಲ್ಮಾನ್ ಖಾನ್ ಸಂತಾಪ

ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ. ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ ಈ ರೈಲು ಅಪಘಾತಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ.

ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 238ಕ್ಕೆ ಏರಿಕೆ, 900 ಮಂದಿಗೆ ಗಾಯ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ದೇಶ

ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 238ಕ್ಕೆ ಏರಿಕೆ, 900 ಮಂದಿಗೆ ಗಾಯ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ.