Odisha

Watch | ಒಡಿಶಾ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡ; ಕನಿಷ್ಠ 10 ಮಂದಿ ಸಾವು; 11 ಸಿಬ್ಬಂದಿಗೆ ಗಾಯ!

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ; Video
ಇವರಲ್ಲಿ ಹೆಚ್ಚಿನವರು ವೆಂಟಿಲೇಟರ್ ಹಾಗೂ ಆಕ್ಸಿಜನ್ ಸಹಾಯದೊಂದಿಗೆ ಇದ್ದುದರಿಂದ ಅವರನ್ನು ತಕ್ಷಣವೇ ಸ್ಥಳಾಂತರಿಸುವುದು ಕಷ್ಟವಾಗಿತ್ತು ಎಂದು ಮೂಲಗಳು ತಿಳಿಸಿವೆ.

Tornado: ಒಡಿಶಾದಲ್ಲಿ ಭಾರಿ ಸುಂಟರಗಾಳಿ: 1 ಸಾವು, 70 ಮನೆಗಳು ಧ್ವಂಸ! Video
ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಬೀಸಿದ ಪ್ರಬಲವಾದ ನಾರ್ವೆಸ್ಟರ್ ಸುಂಟರಗಾಳಿಯು ವ್ಯಾಪಕ ನಷ್ಟವನ್ನುಂಟುಮಾಡಿದ್ದು, ಸುಮಾರು 70 ಮನೆಗಳಿಗೆ ಹಾನಿಯಾಗಿದೆ.

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನ; ಇಬ್ಬರ ಬಂಧನ
ಎಂಟು ಶಾಸಕರು ಮತ್ತು ಒಡಿಶಾ ಕಾಂಗ್ರೆಸ್ ಘಟಕದ ಕೆಲವು ಪದಾಧಿಕಾರಿಗಳು ರೆಸಾರ್ಟ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಒಡಿಶಾ 'ಕೈ' ಶಾಸಕರಿಗೆ ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ
ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭಕ್ತ ಚರಣ್ ದಾಸ್ ನೇತೃತ್ವದಲ್ಲಿ ಎಂಟು ಮಂದಿ ಕಾಂಗ್ರೆಸ್ ಶಾಸಕರು ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ನಲ್ಲಿ ಈ ಶಾಸಕರಿಗೆ ಡಿಕೆ.ಶಿವಕುಮಾರ್ ಅವರು ವ್ಯವಸ್ಥೆ ಮಾಡಿದ್ದಾರೆ.

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?
ಪುರಿಯ ಶ್ರೀ ಜಗನ್ನಾಥ ದೇವಾಲಯದ ಬಹುನಿರೀಕ್ಷಿತ 'ರತ್ನ ಭಂಡಾರ'ದ ಆಭರಣಗಳ ಎಣಿಕೆ ಮತ್ತು ಪಟ್ಟಿ ಮಾಡುವ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಒಡಿಶಾ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ; 4 ಮಂದಿಗೆ ಗಾಯ, ರೌಡಿಶೀಟರ್ ಶಹನವಾಜ್ ಮಲಿಕ್ ಸೇರಿ ಇಬ್ಬರು ಸಾವು.. Video
ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದ ಅಜಾದ್ ನಗರದ ಮನೆಯೊಂದರ ತಾರಸಿಯಲ್ಲಿ ಬಾಂಬ್ ತಯಾರಿಕೆ ವೇಳೆ ಆಕಸ್ಮಿಕವಾಗಿ ಭಾರಿ ಬಾಂಬ್ ಸ್ಫೋಟವಾಗಿದೆ.

ಒಡಿಶಾ: ದೊಣ್ಣೆಗಳಿಂದ ಪಾದ್ರಿ ಮೇಲೆ ಹಲ್ಲೆ, ಚರಂಡಿ ನೀರು ಕುಡಿಸಲು ಬಲಪಂಥೀಯ ಗುಂಪು ಒತ್ತಾಯ!
ಒಡಿಶಾದ ಧೆಂಕನಲ್ ಜಿಲ್ಲೆಯ ಪರ್ಜಾಂಗ್ ಗ್ರಾಮದಲ್ಲಿ ಜನವರಿ 4 ರಂದು ಈ ಘಟನೆ ನಡೆದಿದೆ. ಪಾದ್ರಿ ಬಿಪಿನ್ ಬಿಹಾರಿ ನಾಯ್ಕ್ ತಮ್ಮ ಪತ್ನಿ ಬಂದಾನ ನಾಯ್ಕ್ ಮತ್ತಿತರರೊಂದಿಗೆ ಕುಟುಂಬದ ಸದಸ್ಯರ ಖಾಸಗಿ ಮನೆಯಲ್ಲಿ ಪ್ರಾರ್ಥನಾ ಸಭೆ ನಡೆಸುತ್ತಿದ್ದಾಗ ಈ ಹಲ್ಲೆ ನಡೆದಿದೆ.

ಒಡಿಶಾ: ಕಲ್ಲು ಗಣಿಗಾರಿಕೆ ವೇಳೆ ಭಾರೀ ಕುಸಿತ; ಹಲವರ ಸಾವು, ರಕ್ಷಣಾ ಕಾರ್ಯಾಚರಣೆ ಆರಂಭ
ಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ.

