Odisha

ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ: ಭಯಭೀತರಾದ ಜನ, Video!
ದೇಶ

ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ: ಭಯಭೀತರಾದ ಜನ, Video!

ಒಡಿಶಾದ ಜಾಜ್ಪುರ ಜಿಲ್ಲೆಯ ಬಾರಿ ಬ್ಲಾಕ್‌ನ ಬೋಡುವಾ ಪಂಚಾಯತ್‌ನ ಕಾಂಟಿಯಾ ಗ್ರಾಮದ ಬಳಿ ಖರಸ್ರೋಟ ನದಿಗೆ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆಯೊಬ್ಬರನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ.

ಒಡಿಶಾ: ಬಿಜೆಪಿ ನಾಯಕ ಪಿತವಾಸ್ ಪಾಂಡ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ
ದೇಶ

ಒಡಿಶಾ: ಬಿಜೆಪಿ ನಾಯಕ ಪಿತವಾಸ್ ಪಾಂಡ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ

ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಾಂಡ ಅವರ ಮನೆಯ ಬಳಿ ಬಂದು ಅವರ ಮೇಲೆ ಗುಂಡು ಹಾರಿಸಿದ್ದಾರೆ.

'ಎಣ್ಣೆಬೇಕು ಅಣ್ಣಾ..':  ಪೊಲೀಸ್ ವಾಹನದ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ಕುಡುಕರು! Video
ದೇಶ

'ಎಣ್ಣೆಬೇಕು ಅಣ್ಣಾ..': ಪೊಲೀಸ್ ವಾಹನದ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ಕುಡುಕರು! Video

ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರಿಂದಲೇ ಅವರ ಕಾರಿನ ಕೀ ಕದ್ದಿದ್ದಾರೆ. ಬಳಿಕ ಬೊಲೆರೋ ಕಾರಿನೊಳಗೆ ಕುಳಿತು ತಮ್ಮನ್ನು ಮನೆಗೆ ಡ್ರಾಪ್ ಮಾಡುವಂತೆ ಒತ್ತಾಯಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಡಬಲ್ ಎಂಜಿನ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ; ಪಕ್ಷದ ಬಲವರ್ಧನೆಗೆ 'ಸಂಘಟನ್ ಶ್ರೀ ಜನ್ ಅಭಿಯಾನ್: ಡಿ.ಕೆ ಸುರೇಶ್
ರಾಜಕೀಯ

ಡಬಲ್ ಎಂಜಿನ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ; ಪಕ್ಷದ ಬಲವರ್ಧನೆಗೆ 'ಸಂಘಟನ್ ಶ್ರೀ ಜನ್ ಅಭಿಯಾನ್: ಡಿ.ಕೆ ಸುರೇಶ್

ಹೈಕಮಾಂಡ್ ಆದೇಶದ ಮೇರೆಗೆ ಪ್ರತಿ ಜಿಲ್ಲೆಯ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಹವಾಲುಗಳನ್ನು ಅಲಿಸಲಾಗುತ್ತಿದೆ. ಈ ಮೂಲಕ ಪಕ್ಷದ ಬಲವರ್ಧನೆಗೆ ಒತ್ತು ನೀಡಲಾಗುವುದು.

ಒಡಿಶಾದ ಕಂಧಮಾಲ್‌ನಲ್ಲಿ ಕಾರಿನೊಳಗೆ 9 ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ
ದೇಶ

ಒಡಿಶಾದ ಕಂಧಮಾಲ್‌ನಲ್ಲಿ ಕಾರಿನೊಳಗೆ 9 ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ

ಪೊಲೀಸರ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಭೇಟಿ ನೀಡಿ ನಂತರ ಗಣೇಶ ಪೂಜೆಯ ನಿಮಜ್ಜನ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋದಾಗ ಈ ಘಟನೆ ನಡೆದಿದೆ.

Odisha: ಮಹಿಳೆಯ ಅಪಹರಿಸಿ ತಿಂಗಳುಗಟ್ಟಲೆ ಅತ್ಯಾಚಾರ; ಬಯಲಾಗಿದ್ದೇ ರೋಚಕ!
ದೇಶ

Odisha: ಮಹಿಳೆಯ ಅಪಹರಿಸಿ ತಿಂಗಳುಗಟ್ಟಲೆ ಅತ್ಯಾಚಾರ; ಬಯಲಾಗಿದ್ದೇ ರೋಚಕ!

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ 23 ವರ್ಷದ ಮಹಿಳೆಯನ್ನು ಸ್ಥಳೀಯ ವ್ಯಕ್ತಿಯೊಬ್ಬ ಅಪಹರಿಸಿ, ಕಳೆದ ಆರು ತಿಂಗಳಿನಿಂದ ಹಲವಾರು ವ್ಯಕ್ತಿಗಳೊಂದಿಗೆ ಸೇರಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Duduma Waterfalls: ರೀಲ್ಸ್ ಚಿತ್ರೀಕರಣ ವೇಳೆ ಜಲಪಾತದಲ್ಲಿ ಕೊಚ್ಚಿ ಹೋದ YouTuber
ದೇಶ

Duduma Waterfalls: ರೀಲ್ಸ್ ಚಿತ್ರೀಕರಣ ವೇಳೆ ಜಲಪಾತದಲ್ಲಿ ಕೊಚ್ಚಿ ಹೋದ YouTuber

ಒಡಿಶಾದ ಕೊರಾಪುಟ್ ಜಿಲ್ಲೆಯ ದುಡುಮಾ ಜಲಪಾತದಲ್ಲಿ ರೀಲ್ಸ್ ಚಿತ್ರೀಕರಿಸುವಾಗ ಯೂಟ್ಯೂಬರ್ ಒಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ.

ನಿದ್ರಿಸುತ್ತಿದ್ದ 2ನೇ ತರಗತಿ ಮಗು, ನೋಡದೇ ಶಾಲೆಗೆ ಬೀಗ ಹಾಕಿದ ಸಿಬ್ಬಂದಿ, ಕಿಟಕಿಗೆ ತಲೆ ಸಿಲುಕಿ ರಾತ್ರಿಯಿಡೀ ಬಾಲಕಿ ಒದ್ದಾಟ! video
ದೇಶ

ನಿದ್ರಿಸುತ್ತಿದ್ದ 2ನೇ ತರಗತಿ ಮಗು, ನೋಡದೇ ಶಾಲೆಗೆ ಬೀಗ ಹಾಕಿದ ಸಿಬ್ಬಂದಿ, ಕಿಟಕಿಗೆ ತಲೆ ಸಿಲುಕಿ ರಾತ್ರಿಯಿಡೀ ಬಾಲಕಿ ಒದ್ದಾಟ! video

ಒಡಿಶಾದ ಕಿಯೋಂಜಾರ್ ಜಿಲ್ಲೆಯ ಅಂಜಾರ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕರು ಒಳಗೆ ನಿದ್ರಿಸುತ್ತಿದ್ದ ಬಾಲಕಿಯನ್ನು ಗಮನಿಸದೇ ತರಗತಿ ಕೋಣೆಗೆ ಬೀಗ ಹಾಕಿ ಹೋಗಿದ್ದಾರೆ.

Naveen Patnaik: ಒಡಿಶಾ ಮಾಜಿ ಸಿಎಂ ಅನಾರೋಗ್ಯ, ಆಸ್ಪತ್ರೆಗೆ ದಾಖಲು!
ದೇಶ

Naveen Patnaik: ಒಡಿಶಾ ಮಾಜಿ ಸಿಎಂ ಅನಾರೋಗ್ಯ, ಆಸ್ಪತ್ರೆಗೆ ದಾಖಲು!

ನವೀನ್ ಪಟ್ನಾಯಕ್ ಅವರು ಕೆಲವು ತಿಂಗಳ ಹಿಂದೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.