Odisha

ಮದುವೆ ಮನೆಯಿಂದ ಅಪಹರಿಸಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ
ವಿಶಾಖಪಟ್ಟಣಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Watch | ಒಡಿಶಾ ಇಂಜಿನಿಯರ್ ಮನೆ ಮೇಲೆ ರೇಡ್; 2 ಕೋಟಿ ರೂ ನಗದು ಹಣ ಪತ್ತೆ

ಒಡಿಶಾ: ನಕ್ಸಲರಿಂದ ಸ್ಫೋಟಕ ತುಂಬಿದ್ದ ಲಾರಿ ಹೈಜಾಕ್!
ಘಟನೆ ನಡೆದ ಪ್ರದೇಶವು ಜಾರ್ಖಂಡ್‌ನ ಪಕ್ಕದ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸಾರಂಡಾ ಅರಣ್ಯದ ಸಮೀಪದಲ್ಲಿದ್ದು, ಇದನ್ನು ಮಾವೋವಾದಿಗಳ ತಾಣವೆಂದು ಪರಿಗಣಿಸಲಾಗಿದೆ.

ಪುರಿ ಸಮುದ್ರದಲ್ಲಿ ಮುಳುಗಿದ ಸ್ಪೀಡ್ ಬೋಟ್: ಸೌರವ್ ಗಂಗೂಲಿ ಸಹೋದರ, ಅತ್ತಿಗೆ ಸ್ವಲ್ಪದರಲ್ಲೆ ಪಾರು; Video
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಮತ್ತು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ ಮತ್ತು ಪತ್ನಿ ಅರ್ಪಿತಾ ಸ್ವಲ್ಪದರಲ್ಲೆ ಪಾರಾಗಿದ್ದಾರೆ.

ಮಾಲೀಕನ ಪತ್ನಿ, ಅಪ್ರಾಪ್ತ ಮಗಳ ನಗ್ನ ವಿಡಿಯೋ ರೆಕಾರ್ಡ್; Video ತೋರಿಸಿ ಮನೆ ಕೆಲಸದವನಿಂದಲೇ ಅತ್ಯಾಚಾರ!
ಈ ಸಂಬಂಧ ಮಹಿಳೆ ಬಡಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ, ಪೊಲೀಸರು ಸೋಮವಾರ ಆರೋಪಿಯನ್ನು ಬಂಧಿಸಿದ್ದಾರೆ.

'ಅಲ್ಲಿ ನನಗೆ ಯಾರೂ ಇಲ್ಲ': 35 ವರ್ಷಗಳಿಂದ ಭಾರತದಲ್ಲಿ ವಾಸ, ಪಾಕ್ ಮಹಿಳೆಗೆ ವಾಪಸ್ ಹೋಗಲು ಸೂಚನೆ
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ದೇಶದಲ್ಲಿರುವ ಪಾಕಿಸ್ತಾನ ಪ್ರಜೆಗಳು ಪಾಕಿಸ್ತಾನಕ್ಕೆ ಮರಳುವಂತೆ ಸೂಚಿಸಲಾಗಿದೆ.

ಒಡಿಶಾ: ಅಪ್ರಾಪ್ತ ಬಾಲಕಿ ಅಪಹರಿಸಿ, ಅರಣ್ಯ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ
ಈ ಘಟನೆ ಏಪ್ರಿಲ್ 21 ಮತ್ತು ಏಪ್ರಿಲ್ 22 ರ ಮಧ್ಯರಾತ್ರಿ ನಡೆದಿದ್ದು, ಮೌಖಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು.

ಒಡಿಶಾ: ಮಾಜಿ ಸಿಎಂ ಬಿಜು ಪಟ್ನಾಯಕ್ ಪ್ರತಿಮೆಗೆ ಬೆಂಕಿ, ಭುಗಿಲೆದ್ದ ರಾಜಕೀಯ ವಿವಾದ!
ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಬೆಂಕಿ ನಂದಿಸಿದ್ದಾರೆ.

ಒಡಿಶಾ: ಹಳಿತಪ್ಪಿದ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್; 7 ಮಂದಿಗೆ ಗಾಯ, ಓರ್ವ ಸಾವು!
ಮಂಗುಲಿ ಬಳಿಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಬೆಳಿಗ್ಗೆ 11.54ಕ್ಕೆ ಎಸ್‌ಎಂವಿಟಿ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸ್‌ಪ್ರೆಸ್‌ನ ಹನ್ನೊಂದು ಬೋಗಿಗಳು ಹಳಿತಪ್ಪಿವೆ.

