Odisha

ಒಡಿಶಾದಲ್ಲಿ ನಿತ್ಯ ಮೂರು ಬಾಲ್ಯ ವಿವಾಹ; ನಬರಂಗ್‌ಪುರ ಜಿಲ್ಲೆ 1,347 ಬಾಲ್ಯ ವಿವಾಹಗಳೊಂದಿಗೆ ಮೊದಲ ಸ್ಥಾನದಲ್ಲಿದೆ!
2019 ರಿಂದ ಫೆಬ್ರವರಿ 2025 ರವರೆಗೆ ಒಡಿಶಾದಲ್ಲಿ 8,159 ಬಾಲ್ಯ ವಿವಾಹಗಳು ನಡೆದಿವೆ ಎಂದು ದತ್ತಾಂಶ ಬಹಿರಂಗಪಡಿಸುತ್ತದೆ.

Watch | ಒಡಿಶಾ ಕಡಲತೀರದಲ್ಲಿ ಲಕ್ಷಲಕ್ಷ ಆಲಿವ್ ರಿಡ್ಲಿ ಆಮೆಗಳ ಆಗಮನ

Odisha: ಕಳಿಂಗ ಕಾಲೇಜಿನಲ್ಲಿ ನೇಪಾಳಿ ವಿದ್ಯಾರ್ಥಿನಿ ಆತ್ಮಹತ್ಯೆ; 'ಸುಮ್ಮನಿದ್ರೆ ಸರಿ'- ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಧಮ್ಕಿ, ತಂದೆ ಕಣ್ಣೀರು!
ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್‌ನಲ್ಲಿ ನೇಪಾಳಿ ವಿದ್ಯಾರ್ಥಿನಿ ಪ್ರಕೃತಿ ಲಾಮ್ಸಾಲ್ ಆತ್ಮಹತ್ಯೆಗೆ ಶರಣಾಗಿದ್ದು ಈ ಸಂಬಂಧ ನೇಪಾಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಪತ್ನಿಯಿಂದ ಚಿತ್ರಹಿಂಸೆ; ವಿಷ ಸೇವಿಸಿ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ!
ಕೆಲವು ದಿನಗಳ ಹಿಂದೆಯಷ್ಟೇ ಅವರು ಬೆಂಗಳೂರಿನಲ್ಲಿ ಹೊಸ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಕಳೆದ ಸೋಮವಾರ ಅವರ ಮೃತದೇಹ ಪತ್ತೆಯಾಗಿತ್ತು.

ರಾಜಸ್ಥಾನ: ಕೋಟಾದಲ್ಲಿ ಒಡಿಶಾ ಮೂಲದ ಮತ್ತೋರ್ವ NEET ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 3ನೇ ಪ್ರಕರಣ
ಒಡಿಶಾದ ಮಯೂರ್‌ಭಂಜ್ ಜಿಲ್ಲೆಯವರಾದ ಅಭಿಜೀತ್ ಗಿರಿ ಎಂಬುವವರು 2024ರ ಏಪ್ರಿಲ್‌ನಿಂದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET) ತಯಾರಿ ನಡೆಸುತ್ತಿದ್ದರು.

Video: ಕಾಲೇಜಿನಲ್ಲಿ ಕಾಡಾನೆ ಕಾಟ; ವಿದ್ಯಾರ್ಥಿಗಳು ಭಯಭೀತ!
ಒಡಿಶಾದ ಪುರಿ ಜಿಲ್ಲೆಯ ಕನಾಸ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಕಾಡಾನೆಯೊಂದು ಸ್ಥಳೀಯ ಕಾಲೇಜೊಂದರ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿತ್ತು.

ಒಡಿಶಾ: ಮತಾಂತರ ಶಂಕೆ; ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿತ; ಪ್ರಕರಣ ದಾಖಲು
ಸುದ್ದಿ ಇಡೀ ಗ್ರಾಮದಲ್ಲಿ ಹಬ್ಬಿದ್ದು, ಹಿಂದೂ ಸಂಘಟನೆಯ ಸದಸ್ಯರು ಮತ್ತು ಸ್ಥಳೀಯರನ್ನು ಒಳಗೊಂಡ ಗುಂಪೊಂದು ಸ್ಥಳಕ್ಕೆ ಆಗಮಿಸಿ ಇಬ್ಬರು ಮಹಿಳೆಯರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದೆ.

ಕಾಡಾನೆಗಳ ಜೀವ ಉಳಿಸಿದ AI ತಂತ್ರಜ್ಞಾನ: ರೈಲು ಹಳಿ ದಾಟುತ್ತಿದ್ದ ಮಾಹಿತಿ ರವಾನೆ ಪ್ರಯೋಗ ಯಶಸ್ವಿ, ವಿಡಿಯೋ!
ಸದ್ಯ ಈ ವಿಡಿಯೋಗೆ ಭಾರೀ ಜನಮನ್ನಣೆ ಸಿಗುತ್ತಿದೆ. ಇಲ್ಲಿಯವರೆಗೂ 3 ಲಕ್ಷ 20 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 7 ಸಾವಿರಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿವೆ. ಜೊತೆಗೆ ತಂತ್ರಜ್ಞಾನದ ಬಳಕೆ ಕುರಿತು ಜನರು ಅರಣ್ಯ ಮತ್ತು ರೈಲ್ವೆ ಇಲಾಖೆಗಳನ್ನು ಬಹಳವಾಗಿ ಹೊಗಳುತ್ತಿದ್ದಾರೆ.

Viral News: ಅತ್ಯಾಚಾರ ಆರೋಪಿಗೆ ಜಾಮೀನು; ಸಂತ್ರಸ್ತೆಯ ಕೊಂದು, ದೇಹ ತುಂಡರಿಸಿ ನದಿಗೆ ಎಸೆದ ಪಾಪಿ!
ಒಡಿಶಾದ ರೂರ್ಕೆಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜಾಮೀನು ಪಡೆದಿದ್ದ ಆರೋಪಿ ಕುನು ಕಿಸಾನ್ (24 ವರ್ಷ) ಎಂಬಾತ ಜಾರ್ಸುಗುಡಾದಿಂದ ಸಂತ್ರಸ್ತೆಯನ್ನು ಅಪಹರಿಸಿ ಕೊಲೆಗೈದಿದ್ದಾನೆ.

