ರಾಜ್ಯಸಮಾಜ ಶಾಂತಿಗೆ ಭಂಗ ಆರೋಪ: BJP, ಬಜರಂಗ ದಳ ಕಾರ್ಯಕರ್ತರೂ ಸೇರಿ 10 ಮಂದಿ ವಿರುದ್ಧ ಪೊಲೀಸ್ ಕ್ರಮ, ಗಡಿಪಾರು ನೋಟಿಸ್
ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.