offensive comments

ಗಡಿ ವಿವಾದ: ಅವಹೇಳನಕಾರಿ ಪೋಸ್ಟ್, ಭಾರತೀಯ ವಿದ್ಯಾರ್ಥಿ ವಿರುದ್ಧ ಕ್ರಮದ ಬೆದರಿಕೆ ಹಾಕಿದ ಚೀನಾ ವಿವಿ!
ಗಡಿ ವಿವಾದದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚೀನಾ ಜನರ ವಿರುದ್ಧವಾಗಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿರುವ ಭಾರತೀಯ ವಿದ್ಯಾರ್ಥಿಯೊಬ್ಬನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಚೀನಾದ ವಿಶ್ವವಿದ್ಯಾನಿಲಯವೊಂದು ಬೆದರಿಕೆ ಹಾಕಿದೆ.

ಮಾಯಾವತಿ ವಿರುದ್ಧ ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕ ಹೇಳಿದ್ದೇನು ಗೊತ್ತೇ?
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಎಸ್ ಪಿ ನಾಯಕಿ ಮಾಯಾವತಿ ವಿರುದ್ಧ ಬಿಜೆಪಿ ಶಾಸಕನೋರ್ವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

