ಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನನ್ನು ಇಲ್ಲಿನ ಸೈಬರ್, ಆರ್ಥಿಕ ಅಪರಾಧ, ಮಾದಕ ದ್ರವ್ಯ ನಿಗ್ರಹ ಠಾಣೆಯ (ಸಿಇಎನ್) ಪೊಲೀಸರು ಬಂಧಿಸಿದ್ದಾರೆ.