ದೇಶಇಂದು ಮಹಾಲಯ ಅಮಾವಾಸ್ಯೆ: ಪಿತೃಪಕ್ಷದ ಕೊನೆಯ ದಿನ, ಹಿರಿಯರ ಸ್ಮರಣೆ!
ಇಂದು ಮಹಾಲಯ ಅಮಾವಾಸ್ಯೆ, 14 ದಿನಗಳ ಪಿತೃ ಪಕ್ಷದ ಕೊನೆಯ ದಿನವಾಗಿದ್ದು, ನಾಳೆಯಿಂದ ನವರಾತ್ರಿ ಆರಂಭವಾಗಲಿದೆ. ಪ್ರತಿ ವರ್ಷ ಭಾದ್ರಪದಮಾಸದಲ್ಲಿ ಬರುವ ಕೃಷ್ಣಪಕ್ಷವನ್ನು ಪಿತೃಪಕ್ಷ ಎನ್ನುವರು. ಇದು ಪಿತೃಪಕ್ಷದ ಕೊನೆಯಲ್ಲಿ ಬರುವುದರಿಂದ ಸರ್ವಪಿತೃ ಅಮಾವಾಸ್ಯೆಯೆಂದೂ ಕರೆಯಲಾಗುತ್ತದೆ.