ದೇಶ'ಶ್ರೀಕೃಷ್ಣ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ': ಮುಸ್ಲಿಂ ಮೌಲ್ವಿಯ ನಾಲಿಗೆ ಕತ್ತರಿಸುವವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿದ ಅಯೋಧ್ಯೆ ಸ್ವಾಮೀಜಿ!
ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಮೌಲಾನಾ ಅವರ ಈ ಹೇಳಿಕೆಯ ವಿಡಿಯೋ ವೈರಲ್ ಆದ ನಂತರ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ.