ದೇಶಅಮರನಾಥ ಯಾತ್ರೆ ಮುಕ್ತಾಯ: ಈ ಬಾರಿ 4.4 ಲಕ್ಷಕ್ಕೂ ಹೆಚ್ಚು ಯಾತ್ರಿಕರಿಂದ ಶಿವಲಿಂಗ ದರ್ಶನ
ಈ ವರ್ಷ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಅಮರನಾಥ ಗುಹೆ ದೇಗುಲದಲ್ಲಿ 4.4 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪ್ರಾರ್ಥನೆ ಸಲ್ಲಿಸುವುದರೊಂದಿಗೆ 62 ದಿನಗಳ ವಾರ್ಷಿಕ ಅಮರನಾಥ ಯಾತ್ರೆ ಗುರುವಾರ ಮುಕ್ತಾಯಗೊಂಡಿದೆ.