ವಿದೇಶಜಾಗತಿಕ ಭಯೋತ್ಪಾದನೆ ಹೆಚ್ಚಾಗಲು ಇರಾನ್ ಕಾರಣ, ಅದರ ವಿರುದ್ಧ ಇಡೀ ವಿಶ್ವ ಒಂದಾಗಬೇಕಿದೆ: ಡೊನಾಲ್ಡ್ ಟ್ರಂಪ್
ಜಾಗತಿಕ ಭಯೋತ್ಪಾದನೆ ಹೆಚ್ಚಾಗಲು ಇರಾನ್ ಕಾರಣ ಎಂದು ಆರೋಪಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಡೀ ವಿಶ್ವ ಇರಾನ್ ವಿರುದ್ಧ ಒಂದಾಗಿ ಹೋರಾಡಬೇಕಾಗಿದೆ ಎಂದು ಬುಧವಾರ ಹೇಳಿದ್ದಾರೆ.