offers prayers

ರಾಮೇಶ್ವರಂ: ಪವಿತ್ರ ಗಂಗಾ ಸ್ನಾನದೊಂದಿಗೆ ರಾಮನಾಥಸ್ವಾಮಿ ದರ್ಶನ ಪಡೆದ ಪ್ರಧಾನಿ ಮೋದಿ! ವಿಡಿಯೋ
ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಇರುವುದರಿಂದ ಯೋಗಿಯಂತೆ ಕೆಲವು ಆಚರಣೆಯಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಸಮುದ್ರದಲ್ಲಿ ಮಿಂದೆಳುವ ಮೂಲಕ ಮತ್ತೊಮ್ಮೆ ದೇಶದ ಗಮನ ಸೆಳೆದಿದ್ದಾರೆ.

ಮುಂಬೈ: ಕಿರಿಯ ಪುತ್ರ ಅಬ್ರಾಮ್ ಜೊತೆ 'ಲಾಲ್‌ಬಾಗ್ಚ ರಾಜಾ'ದಲ್ಲಿ ನಟ ಶಾರುಖ್ ಖಾನ್ ಪೂಜೆ!
ಸೂಪರ್‌ಸ್ಟಾರ್ ಶಾರುಖ್ ಖಾನ್ ಗುರುವಾರ ತಮ್ಮ ಕಿರಿಯ ಮಗ ಅಬ್ರಾಮ್ ಜೊತೆಗೆ ಮುಂಬೈನ ಪ್ರಸಿದ್ಧ 'ಲಾಲ್‌ಬೌಚ ರಾಜಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಲಾಲ್‌ಬೌಚ ರಾಜಾ ಮುಂಬೈನ ಲಾಲ್‌ಬಾಗ್‌ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ.

ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ!
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಸಿಂಧು ಗೆಲುವಿಗಾಗಿ ದೇಶಾದ್ಯಂತ ಪೂಜೆ, ನಮಾಜ್, ತಂದೆಯಿಂದ ಮನೆ ದೇವರಿಗೆ ವಿಶೇಷ ಪೂಜೆ
ರಿಯೋ ಒಲಿಂಪಿಕ್ಸ್ನ ಮಹಿಳೆಯರ ವೈಯಕ್ತಿಕ ಬ್ಯಾಡ್ಮಿಂಟನ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿ ಐತಿಹಾಸಿಕ ಸಾಧನೆ ಮಾಡಿರುವ ಹೈದರಾಬಾದ್...

