ರಾಜಕೀಯಜೆಡಿಎಸ್ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಪದಾಧಿಕಾರಿಗಳ ನೇಮಕ
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ ಡಿ ದೇವೇಗೌಡ ಮುಂದಾಗಿದ್ದಾರೆ.ಬೇರುಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಲು ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಮಾಡುತ್ತಿದ್ದಾರೆ.