Office Of Profit Crisis

ಉಪಚುನಾವಣೆ ಹೇರಿಕೆಯಿಂದ ದೆಹಲಿ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯಾಗಲಿಗೆ: ಕೇಜ್ರಿವಾಲ್
ದೆಹಲಿಯಲ್ಲಿ ಉಪ ಚುನಾವಣೆ ಘೋಷಣೆ ಮಾಡುವುದರಿಂದ ದೆಹಲಿಯ ಅಭಿವೃದ್ಧಿ ಕಾರ್ಯಗಳು 2 ವರ್ಷಗಳ ಕಾಲ ತಡವಾಗಲಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಲಾಭದಾಯಕ ಹುದ್ದೆಗೆ ಸಂಬಂಧಿಸಿ ಆಪ್ ಶಾಸಕರ ಅನರ್ಹತೆ 'ತುಘಲಕ್ ಶಾಹಿ' ನಿರ್ಧಾರ: ಯಶ್ವಂತ್ ಸಿನ್ಹಾ
ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇರೆಗೆ 20 ಮಂದಿ ಆಮ್ ಆದ್ಮಿ ಪಕ್ಷದ ಶಾಸಕರನ್ನು ಅನರ್ಹಗೊಳಿಸಿದ್ದು ತುಘಲಕ್ ಶಾಹಿ ನಿರ್ಧಾರ ಎಂದು ಬಿಜೆಪಿ ಪಕ್ಷದ ಹಿರಿಯ ಮುಖಂಡ ಯಶ್ವಂತ್ ಸಿನ್ಹಾ ಹೇಳಿದ್ದಾರೆ.

ಕೇಜ್ರಿವಾಲ್ ಗೆ ಭಾರಿ ಮುಖಭಂಗ: 20 ಶಾಸಕರ ಅನರ್ಹತೆ ಶಿಫಾರಸ್ಸಿಗೆ ರಾಷ್ಟ್ರಪತಿ ಕೋವಿಂದ್ ಅಂಕಿತ
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್..

ಆಪ್ ಶಾಸಕರ ಅನರ್ಹತೆ; ಬಿಜೆಪಿ, ಚುನಾವಣಾ ಆಯೋಗದಿಂದ ಉದ್ದೇಶಪೂರ್ವಕ ವಿಳಂಬ: ಕಾಂಗ್ರೆಸ್ ಆರೋಪ
ಲಾಭದಾಯಕ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ 20 ಆಮ್ ಆದ್ಮಿ ಪಕ್ಷದ ಅನರ್ಹತೆಯನ್ನು ಬಿಜೆಪಿ ಮತ್ತು ಕೇಂದ್ರ ಚುನಾವಣಾ ಆಯೋಗ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿತು ಎಂದು ಕಾಂಗ್ರೆಸ್ ಆರೋಪಿಸಿದೆ.

ಶಾಸಕರನ್ನು ಅನರ್ಹಗೊಳಿಸುವ ರಾಷ್ಟ್ರಪತಿಗಳ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ: ಆಪ್
ಶಾಸಕರನ್ನು ಅನರ್ಹಗೊಳಿಸುವ ರಾಷ್ಟ್ರಪತಿಗಳ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಆಮ್ ಆದ್ಮಿ ಪಕ್ಷ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.

ಏನಿದು ಲಾಭದಾಯಕ ಹುದ್ದೆ..? ಪ್ರಕರಣ ನಡೆದು ಬಂದ ಹಾದಿ!
2015ರಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ತನ್ನ 21 ಶಾಸಕರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಿತ್ತು. ಇದು ಲಾಭದಾಯಕ ಹುದ್ದೆಯಾಗಿದ್ದು...

ದೆಹಲಿ ಉಪ ಚುನಾವಣೆ ನಡೆದರೆ 12 ಸ್ಥಾನ ಕಳೆದುಕೊಳ್ಳಲಿದೆ ಆಪ್: ಖಾಸಗಿ ಸಮೀಕ್ಷೆ
ಪ್ರಸ್ತುತ ಆಯೋಗ ಶಿಫಾರಸ್ಸು ಮಾಡಿರುವ ದೆಹಲಿಯ 20 ವಿಧಾನಸಭಾ ಕ್ಷೇತ್ರಗಳಲ್ಲಿ ತತ್ ಕ್ಷಣ ಉಪ ಚುನಾವಣೆ ನಡೆದರೆ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಲಿದೆ ಎನ್ನಲಾಗಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಗೆ ತೀವ್ರ ಮುಖಭಂಗ, ಆಪ್ ನ 20 ಶಾಸಕರ ಅನರ್ಹತೆಗೆ ಶಿಫಾರಸು!
ಲಾಭದಾಯಕ ಹುದ್ದೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ: ಎಎಪಿ
ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ....

