ರಾಜಕೀಯಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ: 1 ಬುಟ್ಟಿ ಮಣ್ಣು ಹಾಕಲೂ ಹಣವಿಲ್ಲ ರಸ್ತೆಗುಂಡಿಗೆ; ಮಜವಾದಿ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ಏಕೆ!
ಸ್ವತಃ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿರುವಂತೆ ರಸ್ತೆಗುಂಡಿಗಳಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ತಮ್ಮ ಸರ್ಕಾರದ ಬಳಿ ದುಡ್ಡಿಲ್ಲ.