officers

ಅಣೆಕಟ್ಟಿನ ಅಧಿಕಾರಿಗಳ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ; ಆಯಕಟ್ಟಿನ ಹುದ್ದೆಗಳಲ್ಲಿ ಅನನುಭವಿಗಳಿಂದ ಎಡವಟ್ಟು: ತಜ್ಞರ ಅಭಿಪ್ರಾಯ
ಕೆಲವು ಎಂಜಿನಿಯರ್‌ಗಳು ಸರಿಯಾದ ಅರ್ಹತೆ ಅಥವಾ ಅನುಭವವಿಲ್ಲದೆ ನಿರ್ಣಾಯಕ ಹುದ್ದೆಗಳಿಗೆ ನೇಮಿಸಲ್ಪಟ್ಟಿದ್ದಾರೆ. ಇವರು ರಾಜಕೀಯ ಪ್ರಭಾವ ಅಥವಾ ಇತರ ಶಿಫಾರಸ್ಸಿನ ಮೇಲೆ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸಿರುತ್ತಾರೆ.

ಅಧಿಕಾರಿಗಳ ಬೆನ್ನು ತಟ್ಟುವುದು ಗೊತ್ತು, ಕಿವಿ ಹಿಂಡುವುದು ಗೊತ್ತು: ಸಿಎಂ ಸಿದ್ದರಾಮಯ್ಯ
ಮೂರು ತಿಂಗಳ ನಂತರ ಮತ್ತೆ ಸಭೆ ನಡೆಸಲಾಗುವುದು. ಆಗಲೂ ಸುಧಾರಣೆಯಾಗದಿದ್ದರೆ ಸಹಿಸಲಾಗದು ಎಂದು ಸಿಎಂ ಸಿದ್ದರಾಮಯ್ಯ ಡಿಸಿ ಹಾಗು ಸಿಇಒಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡೆಂಗ್ಯೂ ಪತ್ತೆ, ಚಿಕಿತ್ಸೆ ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು.

ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಕುಸಿಯಲು ಅಧಿಕಾರಿಗಳ ಬೇಜವಾಬ್ದಾರಿ ಧೋರಣೆ ಕಾರಣ: KPMTCC ಆರೋಪ
ರಾಜ್ಯದಲ್ಲಿ ಶಿಕ್ಷಣ ಅಧಿಕಾರಿಗಳ ಬೇಜವಾಬ್ದಾರಿ ಧೋರಣೆಯಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಗುಣಮಟ್ಟ ಹದಗೆಟ್ಟಿದೆ ಎಂದು ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (ಕೆಪಿಎಂಟಿಸಿಸಿ) ಆರೋಪಿಸಿದೆ.

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್: ಎಸ್ಐಟಿ ತಂಡಕ್ಕೆ 18 ಅಧಿಕಾರಿ, ಸಿಬ್ಬಂದಿಗಳ ನೇಮಕ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜಿಸಿ ಆದೇಶಿಸಿದೆ.

ಗುಜರಾತ್: ಲೋಕಸಭೆ ಚುನಾವಣೆ ನಡುವೆಯೇ 35 ಅಧಿಕಾರಿಗಳ ಎತ್ತಂಗಡಿ
ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿರುವಂತೆಯೇ ಗುಜರಾತ್ ಸರ್ಕಾರ ಭಾನುವಾರ 35 ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿದೆ. ಇದರಿಂದಾಗಿ ಸೂರತ್ ಮತ್ತು ವಡೋದರದಂತಹ ಪ್ರಮುಖ ನಗರಗಳು ಹೊಸ ಪೊಲೀಸ್ ಆಯುಕ್ತರನ್ನು ಪಡೆದುಕೊಂಡಿವೆ.

ಪಾಕ್ ಪರ ಘೋಷಣೆ: ನಾಸೀರ್ ಹುಸೇನ್ಗೆ ಪ್ರತಿಜ್ಞಾವಿಧಿ ಬೋಧಿಸದಂತೆ ಉಪ ರಾಷ್ಟ್ರಪತಿಗಳಿಗೆ ಹಿರಿಯ ಅಧಿಕಾರಿಗಳ ಪತ್ರ!
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸದಂತೆ ನಿವೃತ್ತ ಐಎಎಸ್, ಐಪಿಎಸ್, ಐಎಫ್ಎಸ್ ಮತ್ತು ಐಆರ್ಎಸ್ ಅಧಿಕಾರಿಗಳು ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ಅಧಿಕಾರಿಗಳ ನಡೆಯನ್ನು ಬಿಜೆಪಿ ಸ್ವಾಗತಿಸಿದೆ.

ಜಿಲ್ಲೆಗಳಿಗೆ ಭೇಟಿ ನೀಡಿ, ಅಪರಾಧ ಪ್ರಕರಣಗಳ ಪರಿಶೀಲಿಸಿ: ಎಡಿಜಿಪಿ, ಐಜಿಪಿಗಳಿಗೆ ಅಲೋಕ್ ಮೋಹನ್ ಸೂಚನೆ
ಪೊಲೀಸ್ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು ಎಡಿಜಿಪಿ ಮತ್ತು ಐಜಿಪಿಗಳು ತಲಾ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಆಡಳಿತಾತ್ಮಕ ವಿಷಯಗಳು ಮತ್ತು ಅಪರಾಧ ಪ್ರಕರಣಗಳನ್ನು ಪರಿಶೀಲನೆ ನಡೆಸಬೇಕೆಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಸೂಚನೆ ನೀಡಿದ್ದಾರೆ.

ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ, ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ವಾರ್ನಿಂಗ್
ಒಂದೋ ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡಿ, ಇಲ್ಲವೇ ಜಾಗ ತೆರವು ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

