officers

ಜನರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮ: ಕೆಡಿಪಿ ಸಭೆಯಲ್ಲಿ ಎಚ್ ಕೆ ಪಾಟೀಲ್ ಎಚ್ಚರಿಕೆ
ಸಾರ್ವಜನಿಕರಿಗೆ ತೊಂದರೆ ನೀಡಬಾರದು, ಅವರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಎಚ್.ಕೆ ಪಾಟೀಲ್ ಸೂಚಿಸಿದ್ದಾರೆ.

'ಸಾರ್ವಜನಿಕ ಕುಂದುಕೊರತೆ ನಿವಾರಣಾ' ಸಭೆ ಆಯೋಜಿಸಿದ ಬಿಡಿಎ: ಅಧಿಕಾರಿಗಳೇ ನಾಪತ್ತೆ, ತಬ್ಬಿಬ್ಬಾದ ಜನತೆ!
ಸಾರ್ವಜನಿಕ ಕುಂದುಕೊರತೆ ನಿವಾರಣಾ' ಸಭೆ ಆಹ್ವಾನ ನೀಡಿದ್ದ ಬಿಡಿಎ, ಇದ್ದಕ್ಕಿದ್ದಂತೆ ಸಭೆಯನ್ನು ರದ್ದುಪಡಿಸಿದ ಪರಿಣಾಮ ಸ್ಥಳಕ್ಕೆ ಆಗಮಿಸಿದ್ದ ಸಾರ್ವಜನಿಕರು ಕೆಲಕಾಲ ತಬ್ಬಿಬ್ಬಾದ ಬೆಳವಣಿಗೆಗಳು ಮಂಗಳವಾರ ಕಂಡು ಬಂದಿತು.

ಆತುರ ಬಿದ್ದ ಒರೆವಾ ಕಂಪನಿ: ಫಿಟ್‌ನೆಸ್ ಪ್ರಮಾಣಪತ್ರವಿಲ್ಲದೆ ತೂಗುಸೇತುವೆ ಸಂಚಾರಕ್ಕೆ ಮುಕ್ತ!
ತ್: ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗುಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಪುನಃ ಮುಕ್ತಗೊಳಿಸುವ ಮುನ್ನ ಪುರಸಭೆಯಿಂದ ಅರ್ಹತಾ (ಫಿಟ್‌ನೆಸ್) ಪ್ರಮಾಣಪತ್ರ ಪಡೆದುಕೊಂಡಿರಲಿಲ್ಲ.

ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರ ಬಳಕೆ ಪ್ರಕರಣ; 3 ಅಧಿಕಾರಿಗಳಿಗೆ ಮಾನವ ಹಕ್ಕುಗಳ ಆಯೋಗ ನೋಟಿಸ್
ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಆಯುಕ್ತರು ಮತ್ತು ರಾಮನಗರ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ.

ಬೆಳ್ಳಂಬೆಳಗ್ಗೆಯೇ ಎಸಿಬಿ ಬಿಗ್ ಶಾಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 9 ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ
ರಾಜ್ಯದ ಹಲವು ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ, ರಾಜ್ಯದ ವಿವಿಧ ಜಿಲ್ಲೆಗಳ 40 ಕಡೆಗಳಲ್ಲಿ 9 ಅಧಿಕಾರಿಗಳಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಮೊದಲೇ ಬುಕ್ ಮಾಡಲ್ಪಟ್ಟ ಕೋವಿಡ್ ಲಸಿಕೆಗಳನ್ನು ತರಿಸಿಕೊಳ್ಳುವತ್ತ ಗಮನ ಹರಿಸಿ: ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಆದೇಶ
ಕೊರೋನಾ ಎರಡನೇ ಅಲೆ ದೇಶದ ಜನತೆಯನ್ನು ಭಾರೀ ಕಂಗೆಡಿಸಿದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿದಿನ ಸಂಪುಟ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಟ್ವೀಟ್ ಫಲಶೃತಿ: ತುಮಕೂರು ಬಾಲಕಿ ನೆರವಿಗೆ ಬಂದ ಅಧಿಕಾರಿಗಳು
ವಿದ್ಯುತ್ ಸಂಪರ್ಕವಿಲ್ಲದೆ ತನ್ನ ಗುಡಿಸಲಿನಲ್ಲಿ ವ್ಯಾಸಂಗ ಮಾಡಲು ಕಷ್ಟ ಪಡುತ್ತಿದ್ದ 5 ನೇ ತರಗತಿಯ ಬಾಲಕಿಯ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಮಾಡಿದ್ದ ಟ್ವೀಟ್ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಿತು. ಶೀಘ್ರವೇ ನೆರವಿಗೆ ಧಾವಿಸಿರುವ ಅಧಿಕಾರಿಗಳು ತಾತ್ಕಾಲಿಕ ಪರಿಹಾರವಾಗಿ ಸೋಲಾರ್ ಲ್ಯಾಂಪ್ ನೀಡಿದ್ದಾರೆ.

ಅಧೀನ ಕಾರ್ಯದರ್ಶಿ, ಅದಕ್ಕಿಂತ ಉನ್ನತ ಮಟ್ಟದ ಅಧಿಕಾರಿಗಳು ಕೆಲಸದ ದಿನಗಳಲ್ಲಿ ಕಚೇರಿಗೆ ಬರಬೇಕು: ಕೇಂದ್ರ ಸರ್ಕಾರ
ಅಧೀನ ಕಾರ್ಯದರ್ಶಿಗಳು ಮತ್ತು ಅದಕ್ಕಿಂತ ಮೇಲಿನ ರ್ಯಾಂಕಿನ ಅಧಿಕಾರಿಗಳು ಎಲ್ಲಾ ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗಬೇಕು ಎಂದು ಕೇಂದ್ರ ಸರ್ಕಾರಿ ನೌಕರರಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸಿಬ್ಬಂದಿ ಸಚಿವಾಲಯ ಹೇಳಿದೆ.

ಕೊರೋನಾ ಚಿಕಿತ್ಸೆಯ ನಡುವೆಯೂ ಸಿಎಂ ಕರ್ತವ್ಯ ನಿಷ್ಠೆ: ಆಸ್ಪತ್ರೆಯಿಂದಲೇ ವೆಂಟಿಲೇಟರ್ ಗಳ ಬಗ್ಗೆ ಮಾಹಿತಿ
ಕೊರೋನಾ ಸೋಂಕಿನ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯು ತಮ್ಮ ಕೆಲಸವನ್ನು ಆಸ್ಪತ್ರೆಯಿಂದಲೇ ನಿರ್ವಹಿಸಿದ್ದಾರೆ.

