ದೇಶರಾಮ ಮಂದಿರ ಉದ್ಘಾಟನೆ: ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.