Official bungalow

ನವದೆಹಲಿ: ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡಿದ ಸ್ಮೃತಿ ಇರಾನಿ!
ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಎದುರು ಸುಮಾರು 1.5 ಲಕ್ಷ ಮತಗಳ ಅಂತರದಿಂದ ಸ್ಮೃತಿ ಇರಾನಿ ಸೋತಿದ್ದರು.

ಲೋಕಸಭಾ ಸದಸ್ಯತ್ವ ಮರುಸ್ಥಾಪನೆ; ರಾಹುಲ್ ಗಾಂಧಿಗೆ ಅಧಿಕೃತ ಸರ್ಕಾರಿ ಬಂಗಲೆ ಮರುನಿಗದಿ!
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಅಧಿಕೃತ ಸರ್ಕಾರಿ ಬಂಗಲೆಯನ್ನು ಮರು ಹಂಚಿಕೆ ಮಾಡಲಾಗಿದೆ. ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಅದಾದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಆಗಸ್ಟ್ 1 ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಿ: ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರ ಆದೇಶ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಹೀಗಾಗಿ ಲೋಧಿ ಎಸ್ಟೇಟ್‌ನಲ್ಲಿ ಸರ್ಕಾರದಿಂದ ನೀಡಲಾಗಿರುವ ಮನೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ಅಧಿಕೃತ ಬಂಗಲೆಯಿಂದ ಹಣ ಪೋಲು: ಬೆಂಗಳೂರು ನೂತನ ಮೇಯರ್ ಗಂಗಾಂಬಿಕೆ
ಮೇಯರ್ ಗಳಿಗೆ ಪ್ರತ್ಯೇಕ ಅಧಿಕೃತ ಬಂಗಲೆಗಳ ಅಗತ್ಯವಿರುವುದಿಲ್ಲ ಎಂದು ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು ಮಂಗಳವಾರ ಹೇಳಿದ್ದಾರೆ...

