ರಾಜ್ಯಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಿ; ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ SDPI ಆಗ್ರಹ: CMಗೆ ಪತ್ರ
ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಎಸ್ಡಿಪಿಐ(SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು, ಕರ್ನಾಟಕದಲ್ಲಿ ಉರ್ದುವಿಗೂ ಅಧಿಕೃತ ಭಾಷಾ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ.