ರಾಜ್ಯಗೌರಿಬಿದನೂರು: ಅಧಿಕೃತ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ 'ಬೀರಾ' ನೆರವು!
ಸರ್ಕಾರಿ ಕಚೇರಿಗಳಲ್ಲಿ ಇಲಿಗಳ ಹಾವಳಿಯಿಂದಾಗಿ ಅನೇಕ ದಾಖಲೆಗಳು ಅಸುರಕ್ಷಿತವಾಗಿರುವ ಅನೇಕ ಉದಾಹರಣೆಗಳಿವೆ. ಆದರೆ ಬೆಂಗಳೂರಿನಿಂದ 74 ಕಿ.ಮೀ ದೂರದಲ್ಲಿರುವ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಚಿಂತೆ ಇಲ್ಲ. ಕಾರಣ ಬೀರಾ.