ದೇಶBihar polls: ಎನ್ಡಿಎ ಸೋಲೊಪ್ಪಿಕೊಂಡಿದೆ, ಅಧಿಕೃತ ನಿವಾಸಗಳನ್ನು ಖಾಲಿ ಮಾಡಲು ನಾಯಕರು ಸಿದ್ಧತೆ ನಡೆಸಿದ್ದಾರೆ!
ಬಿಹಾರದಲ್ಲಿ ನಡೆದ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 'ಕಟ್ಟಾ' ಹೇಳಿಕೆಯನ್ನು ಟೀಕಿಸಿದ ಅವರು, ಪ್ರಧಾನಿಯವರು ಅಂತಹ ಪದಗಳನ್ನು ಬಳಸುವ ಮೂಲಕ ರಾಜ್ಯದ ಯುವಕರನ್ನು ಅವಮಾನಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸಬೇಕು ಎಂದರು.