ರಾಜ್ಯಕರ್ನಾಟಕ ಪ್ರವಾಹ : ರೈಲ್ವೆ ಹಳಿ ಮೇಲಿನ ಗುಡ್ಡ ತೆರವಿಗೆ ಒಂದು ತಿಂಗಳು ಅಗತ್ಯ- ಅಧಿಕಾರಿಗಳು
ಪ್ರವಾಹದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತದಿಂದ ಸಕಲೇಶಪುರ ಹಾಗೂ ಯಡಕುಮಾರಿ ಮತ್ತು ಸುಬ್ರಹ್ಮಣ್ಯ ನಡುವಿನ ರೈಲ್ವೆ ಮಾರ್ಗದಲ್ಲಿ ಬಿದ್ದಿರುವ ಅವಶೇಷಗಳ ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆ ಎದುರಾಗಿದೆ.