official

ಕೋವಿನ್ ಬಗ್ಗೆ 50 ಕ್ಕೂ ಹೆಚ್ಚು ರಾಷ್ಟ್ರಗಳು ಆಸಕ್ತ; ಉಚಿತವಾಗಿ ಸಾಫ್ಟ್‌ವೇರ್ ಹಂಚಿಕೊಳ್ಳಲು ಭಾರತ ಸಿದ್ಧ: ಅಧಿಕಾರಿ
ಕೆನಡಾ, ಮೆಕ್ಸಿಕೊ, ನೈಜಿರಿಯಾ ಮತ್ತು ಪನಾಮಾ ಸೇರಿದಂತೆ ಸುಮಾರು 50 ರಾಷ್ಟ್ರಗಳು, ಕೋ-ವಿನ್ ನಂತಹ ವ್ಯವಸ್ಥೆ ಬಗ್ಗೆ ಆಸಕ್ತಿ ಹೊಂದಿದ್ದು, ಉಚಿತ ದರದಲ್ಲಿ ಓಪನ್ ಸೋರ್ಸ್ ಸಾಫ್ಟ್ ವೇರ್ ಹಂಚಿಕೊಳ್ಳಲು ಭಾರತ ಸಿದ್ಧವಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

ಅಶ್ಲೀಲ ಚಿತ್ರಗಳಿಗೆ 113 ಮಕ್ಕಳ ಬಳಕೆ ಪ್ರಕರಣ: ಪೊಲೀಸರಿಗೆ ಹೈಕೋರ್ಟ್ ತಪರಾಕಿ
ರಾಜ್ಯಾದ್ಯಂತ ಒಟ್ಟು 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೈಕೋರ್ಟ್, ಈ ಸಂಬಂಧ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳದೇ ಹೋದರೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರನ್ನೇ (ಡಿಜಿ- ಐಜಿಪಿ) ನ್ಯಾಯಾಲಯಕ್ಕೆ ಕರೆಯಸಬೇಕಾಗುತ್ತದೆ ಎಂದು ಎಚ್ಚರಿಸಿದೆ

ಜೀವಹಾನಿ ತಡೆಯುವುದಕ್ಕಾಗಿ ಕಾಶ್ಮೀರದಲ್ಲಿ ನಿರ್ಬಂಧ, ನಾವು ಯಶಸ್ವಿಯಾಗಿದ್ವೇವೆ: ಅಧಿಕಾರಿಗಳು
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಕಣಿವೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಸಲಹೆಗಾರ....

ಮುಂದಿನ ವಾರದಿಂದ ಕಾಶ್ಮೀರದಲ್ಲಿ ಶಾಲೆಗಳು ಪುನರ್ ಆರಂಭ- ಅಧಿಕಾರಿಗಳ ಹೇಳಿಕೆ
ಮುಂದಿನ ವಾರದಿಂದ ಶಾಲೆಗಳು ಪುನರ್ ಆರಂಭವಾಗಲಿವೆ ಎಂದು ಜಮ್ಮು- ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿ. ವಿ. ಆರ್. ಸುಬ್ರಮಣ್ಯಂ ತಿಳಿಸಿದ್ದಾರೆ.

ಆರ್ ಬಿಐ 2000 ರು. ಮುಖಬೆಲೆಯ ನೋಟುಗಳ ಮುದ್ರಣ ನಿಲ್ಲಿಸಿದೆ: ಹಣಕಾಸು ಸಚಿವಾಲಯ
ನವೆಂಬರ್ 2016ರಲ್ಲಿ ನೋಟು ಅಮಾನ್ಯೀಕರಣದ ವೇಳೆ ಬಂದ 2 ಸಾವಿರ ರುಪಾಯಿ ನೋಟು ಮುದ್ರಿಸುವುದನ್ನು ಆರ್ ಬಿಐ

ಮೆಕ್ಸಿಕೋದಲ್ಲಿ ಭಾರಿ ಭೂಕಂಪನ; ಸಾವಿನ ಸಂಖ್ಯೆ 15ಕ್ಕೆ ಏರಿಕೆ: ಅಧಿಕಾರಿಗಳು
ಅಮೆರಿಕದ ಮೆಕ್ಸಿಕೋ ನಗರದಲ್ಲಿ ಸಂಭವಿಸಿದ್ದ ಭಾರಿ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಕೆ 15ಕ್ಕೆ ಏರಿಕೆಯಾಗಿದ್ದು,....

ಕಡತ ವಿಲೇವಾರಿ ವಿಳಂಬ ಮಾಡುವ ಅಧಿಕಾರಿಗಳನ್ನು ತಲೆ ಕೆಳಗಾಗಿ ನೇತುಹಾಕುವೆ: ಶಿವರಾಜ್ ಸಿಂಗ್ ಚೌಹಾಣ್
ಕಂದಾಯ ಇಲಾಖೆ ಕಡತಗಳ ವಿಲೇವಾರಿ ಮಾಡಲು ವಿಳಂಬ ಮಾಡುವ ಅಧಿಕಾರಿಗಳನ್ನು ತಲೆಕೆಳಗೆ ಮಾಡಿ ನೇತು ಹಾಕುವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ...

ಬೆಂಗಳೂರಿನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಹಿರಿಯ ವ್ಯವಸ್ಥಾಪಕ ಸೇರಿ ಮೂವರ ಬಂಧನ
ಆರ್ ಬಿಐ ನಿಯಮ ಉಲ್ಲಂಘಿಸಿ ಕಪ್ಪು ಹಣವನ್ನು ಬಳಿ ಮಾಡಲು ಸಹಕರಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ಸೆಂಟ್ರಲ್ ಬ್ಯಾಂಕ್...

ಎನ್ ಸಿ ಪಿ ಶಾಸಕನ ದರ್ಪ, ಸರ್ಕಾರಿ ಅಧಿಕಾರಿಗೆ ಕಪಾಳ ಮೋಕ್ಷ: ವಿಡಿಯೋ ವೈರಲ್
ಎನ್ಸಿಪಿ ಶಾಸಕ ಹಿರಿಯ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿ ಅವಮಾನಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ ...

